ಪ್ರಗತಿಪರ ಕೃಷಿಕ, ಕಡಬ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಕುಳವಳಿಕೆ ರಾಜರತ್ನ ಆರಿಗ ವಿಧಿವಶ
(ನ್ಯೂಸ್ ಕಡಬ) newskadaba.com ಕಡಬ, ಜ.01. ಪ್ರಗತಿಪರ ಕೃಷಿಕ, ಸಾಮಾಜಿಕ ಹೋರಾಟಗಾರ, ಕಡಬ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಕುಳವಳಿಕೆ ರಾಜರತ್ನ ಆರಿಗ ಸೋಮವಾರ ತಡರಾತ್ರಿ ಮೃತಪಟ್ಟಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದುಕೊಂಡು ಸಾಮಾಜಿಕ ರಂಗದಲ್ಲಿ ಮುಂಚೂಣಿಯಲ್ಲಿದ್ದ ಇವರು ಹೃದಯಾಘಾತದಿಂದ ಮೃತರಾದರು. ಇವರು ಕಡಬ ತಾಲೂಕು ಹೋರಾಟ ಸಮಿತಿಯ ಪದಾಧಿಕಾರಿಯಾಗಿಯೂ ಗುರುತಿಸಿಕೊಂಡಿದ್ದರು.
ಪ್ರಗತಿಪರ ಕೃಷಿಕ, ಕಡಬ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಕುಳವಳಿಕೆ ರಾಜರತ್ನ ಆರಿಗ ವಿಧಿವಶ Read More »
ಕರಾವಳಿ






