ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ
(ನ್ಯೂಸ್ ಕಡಬ) newskadaba.com ಪುತ್ತೂರು ನಗರ ಪೊಲೀಸ್ ಠಾಣೆ ,ಡಿ. 26. ದಿನಾಂಕ: 24-12-2018 ರಂದು ಪುತ್ತೂರು ತಾಲೂಕು ಬನ್ನೂರು ಗ್ರಾಮ ಕುಮೆರಡ್ಕ ದ ಶ್ರೀ ಲಕ್ಷ್ಮೀ ನಿಲಯದ ನೇಮಣ್ಣಗೌಡರ ಪುತ್ರರಾದ ಪುನೀತ್ ಕುಮಾರ್ ತನ್ನ ಬಾಬ್ತು ದ್ವಿಚಕ್ರ ಕೆ.ಎ 12 ಇ-5071 ರಲ್ಲಿ ಪುತ್ತೂರು ನಗರದಿಂದ ಹಾರಾಡಿ ಎಂಬಲ್ಲಿರುವ ಸ್ವಾಮಿಗಳ ಆಶ್ರಮದ ಕಡೆಗೆ ಹೋಗುತ್ತಿರುವಾಗ ಬೊಳ್ವಾರು ಎಂಬಲ್ಲಿ ತನ್ನ ಎದುರಿಗಿದ್ದ ಮಾರುತಿ ಓಮಿನಿ ಕಾರು ಕೆ ಎ 19-ಎಂ -9188 ನೇಯದನ್ನು ಓವರ್ ಟೇಕ್ ಮಾಡಿ ಮುಂದೆ ಹೋದರು. […]
ಓವರ್ ಟೇಕ್ ಮಾಡಿ ಮುಂದೆ ಹೋಗಿದ್ದಕ್ಕೆ ಜೀವ ಬೆದರಿಕೆ ಪ್ರಕರಣ Read More »
ಕರಾವಳಿ






