ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ
(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12. ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ […]
ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »
ಕರಾವಳಿ








