ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದೆಯೇ..? ► ನ.12 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ ► ಮುಂಚಿತವಾಗಿ ಮನವಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಮತ್ತು ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ‘ಕಂದಾಯ ಅದಾಲತ್’ನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನವೆಂಬರ್ 12 ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮನವಿ ಸಲ್ಲಿಸಬೇಕಾದ ವಿಷಯಗಳು: ಭೂಪರಿವರ್ತನೆಗೆ ಸಂಬಂಧಿಸಿದಂತೆ ವಿಳಂಬ ಅಥವಾ ಸಮಸ್ಯೆಗಳು ಇದ್ದಲ್ಲಿ, ಇತರೆ ಕಂದಾಯ ವಿಷಯಗಳಾದ ಆರ್.ಟಿ.ಸಿ. ಭೂಮಾಪನ ಮುಂತಾದ ಕಂದಾಯ ವಿಷಯಗಳು ಮನವಿ ಸಲ್ಲಿಸುವ ವಿಧಾನ: ಈ ಮೇಲಿನ ವಿಷಯಗಳಿಗೆ ಸಂಬಂಧಿಸಿದಂತೆ […]










