ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2018′ ► ಮಾನಸಿಕ ಆರೋಗ್ಯ ಜಾಗೃತಿ ಇಂದಿನ ಅಗತ್ಯ:ಕಾಡ್ಲೂರು ಸತ್ಯನಾರಾಯಣಾಚಾರ್ಯ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ಮಾಹಿತಿ ತಂತ್ರಜ್ಞಾನಗಳ ವಿನೂತನ ಆವಿಷ್ಕಾರದಿಂದಾಗಿ ಯುವ ಜನಾಂಗ ವ್ಯಸನ ಹಾಗೂ ಖಿನ್ನತೆಗೆ ಒಳಗಾಗುತ್ತಿದ್ದು, ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವು ಅತಿ ಅಗತ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕಾಡ್ಲೂರು ಸತ್ಯನಾರಾಯಣಾಚಾರ್ಯ ಹೇಳಿದರು. ಅವರಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, (ಮಾನಸಿಕ ಆರೋಗ್ಯ ವಿಭಾಗ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ […]









