ಕರಾವಳಿ

ಶಾಸಕಿ ಭಾಗೀರಥಿ ಮುರುಳ್ಯರವರಿಂದ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ದಿಢೀರ್ ಆಗಮನ

(ನ್ಯೂಸ್‌ ಕಡಬ) newskadaba.com,  ಮಾ.04 : ನೆಟ್ಟಣ ರೈಲು ನಿಲ್ದಾಣದ ಬಗ್ಗೆ ಹಲವಾರು ವಿಚಾರದಲ್ಲಿ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯರವರು ರೈಲ್ವೆ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಸ್ಟೇಷನ್ ಮಾಸ್ಟರ್ ಮತ್ತು ಸಿಬಂದಿಗಳಿಗೆ ಸರಿಯಾದ ವ್ಯವಸ್ಥೆಯನ್ನು ಶೀಘ್ರವಾಗಿ ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಕೃಷ್ಣ ಶೆಟ್ಟಿ ಕಡಬ,ಸಿ.ಎ.ಬ್ಯಾಂಕ್ ಬಿಳಿನೆಲೆ ಇದರ ಅಧ್ಯಕ್ಷ ವಾಡ್ಯಪ್ಪ ಗೌಡ, ಕೊಂಬಾರು ಗ್ರಾಮ ಪಂಚಾಯತ್ ಮಾಜಿ […]

ಶಾಸಕಿ ಭಾಗೀರಥಿ ಮುರುಳ್ಯರವರಿಂದ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ದಿಢೀರ್ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂಚರಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ

(ನ್ಯೂಸ್‌ ಕಡಬ) newskadaba.com,  ಮಾ.04 : ಕಾಫಿನಾಡಿನ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಸಮೀಪ ಇಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗೆ ಸೇರಿದ ಚಿಕ್ಕಮಗಳೂರು ಡಿಪೋ ಬಸ್ ಜಿಲ್ಲಾ ಕೇಂದ್ರದಿಂದ ಹಾಸನ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಬಳಿ ತಲುಪುತ್ತಿದ್ದಂತೆ ಇಂಜಿನ್ ಭಾಗದಲ್ಲಿ ದಟ್ಟ ಹೊಗೆ

ಸಂಚರಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ಆನೆ ದಾಳಿಯಿಂದ ಅಪಾರ ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,  ಮಾ.04 : ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆಯ ನೆಕ್ಕರೆ ಎಂಬಲ್ಲಿ ಫೆ.2ರ ರಾತ್ರಿ ಕಾಡಾನೆಗಳು ದಾಳಿ ಕೃಷಿ ನಾಶ ಪಡಿಸಿದ ಘಟನೆ ವರದಿಯಾಗಿದೆ. ಇಲ್ಲಿಯ ದಾಸಪ್ಪ ಎಂಬರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ,ತೆಂಗಿನ ಮರಗಳನ್ನು ನಾಶ ಪಡಿಸಿದೆ ಎಂದು ತಿಳಿದು ಬಂದಿದೆ. ಅಡ್ತಲೆ ಭಾಗದಲ್ಲಿ ಇದು ಕಳೆದ ಅನೇಕ ಸಮಯಗಳಿಂದ ನಿರಂತರವಾಗಿ ಕಾಡಾನೆಗಳು ಕೃಷಿ ನಾಶ ಮಾಡಿ ರೈತರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ.

ಸುಳ್ಯ : ಆನೆ ದಾಳಿಯಿಂದ ಅಪಾರ ಕೃಷಿ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮಾ.04 : ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಪ್ರೇಮ ವೈಫಲ್ಯ – ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಮಾ.03 :    ವಿದೇಶದಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲ ಸೋಮೇಶ್ವರದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತ ಯುವಕ. ಅವರು ಕಳೆದ ಒಂದೂವರೆ ವರ್ಷಗಳಿಂದ ಒಮಾನ್ ದೇಶದಲ್ಲಿ ಕೆಲಸ ಮಾಡುತ್ತಿದ್ದರು. ಸುಮಾರು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು ಮರಳಿ ಒಮಾನ್ ಗೆ ಹಿಂತಿರುಗಿದ್ದರು. ಮಾಹಿತಿಯ ಪ್ರಕಾರ, ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಉರ್ವಾದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಇತ್ತೀಚಿನ

ಉಳ್ಳಾಲ : ಪ್ರೇಮ ವೈಫಲ್ಯ – ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಂದ್ರಗ್ರಹಣದ ಪ್ರಭಾವದಿಂದ ಯಾವ ರಾಶಿಗಳಿಗೆ ಸಮಸ್ಯೆ?

(ನ್ಯೂಸ್‌ ಕಡಬ) newskadaba.com,  ಮಾ.03 :    ಗ್ರಹಣದ ಸಮಯ (ಮಾರ್ಚ್ 3, 2026 – ಮಂಗಳವಾರ) ಸ್ಪರ್ಶಕಾಲ (ಆರಂಭ): ಮಧ್ಯಾಹ್ನ 3:13 ಗಂಟೆಗೆ ಮೋಕ್ಷಕಾಲ (ಮುಕ್ತಾಯ): ಸಂಜೆ 6:47 ಗಂಟೆಗೆ ರಾಶಿಗಳ ಮೇಲೆ ಗ್ರಹಣದ ಫಲ | ಶುಭ ಫಲ | ತುಲಾ, ವೃಶ್ಚಿಕ, ಮೀನ, ಮಿಥುನ | | ಮಿಶ್ರ ಫಲ | ಧನು, ಕುಂಭ, ಮೇಷ, ಕರ್ಕ | | ಅಶುಭ ಫಲ | ಸಿಂಹ, ಕನ್ಯಾ, ಮಕರ, ವೃಷಭ | ಸೂಚನೆಗಳು

ಚಂದ್ರಗ್ರಹಣದ ಪ್ರಭಾವದಿಂದ ಯಾವ ರಾಶಿಗಳಿಗೆ ಸಮಸ್ಯೆ? Read More »

ಕರಾವಳಿ, ಕರ್ನಾಟಕ

ಮಂಗಳೂರು : ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪ – ಎಸ್‌ಡಿಎ ಸಂಪತ್ ಬಂಧನ

(ನ್ಯೂಸ್‌ ಕಡಬ) newskadaba.com,  ಮಾ.03 :  ಕಮಿಷನ್‌ಗಾಗಿ ಬೇಡಿಕೆ ಮುಂದಿಟ್ಟ ಆರೋಪದ ಮೇರೆಗೆ ದಾಳಿ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಲೋಕೋಪಯೋಗಿ ಇಲಾಖೆಯ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಎಸ್‌ಡಿಎ ಸಂಪತ್ ಎಂಬಾತನನ್ನು ಸೋಮವಾರ ಬಂಧಿಸಿದ್ದಾರೆ.. ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾದ ಫಿರ್ಯಾದಿಯು 2025ನೆ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಪಂಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರಕಾರಿ ಕಾಮಗಾರಿ ಗಳನ್ನು ನಿರ್ವಹಿಸಿದ್ದರು. ಈ ಕಾಮಗಾರಿಯ

ಮಂಗಳೂರು : ಲಂಚದ ಹಣ ಸ್ವೀಕರಿಸುತ್ತಿದ್ದ ಆರೋಪ – ಎಸ್‌ಡಿಎ ಸಂಪತ್ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಹ್ರಾನ್ ಬಳಿ 4.3 ತೀವ್ರತೆಯ ಭೂಕಂಪ – ಯುದ್ಧ ಪರಿಸ್ಥಿತಿಯ ನಡುವೆ ಗೆರಾಶ್ ಕಂಪನ

(ನ್ಯೂಸ್‌ ಕಡಬ) newskadaba.com,  ಮಾ.03 :  ದಕ್ಷಿಣ ಇರಾನ್‌ನಲ್ಲಿ ಇಂದು 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕಂಪನಗಳು ಗೆರಾಶ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಭವವಾಗಿದ್ದು, ಸುಮಾರು 10 ಕಿಲೋಮೀಟರ್ ಆಳದಲ್ಲಿ ಕಂಪಿಸಿದೆ ಎಂದು ವರದಿಯಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಇರಾನ್ ಮೇಲೆ ಇಸ್ರೇಲ್ ಹಾಗೂ ಯುನೈಟೆಡ್ ಸ್ಟೇಟ್ಸ್ ಜಂಟಿಯಾಗಿ ವೈಮಾನಿಕ ದಾಳಿಗಳನ್ನು ನಡೆಸಿದೆ. ಫೆಬ್ರವರಿ 28ರಂದು ನಡೆದ ದಾಳಿಯಲ್ಲಿ ಇರಾನ್‌ನ ಸುಪ್ರೀಂ ನಾಯಕ

ಟೆಹ್ರಾನ್ ಬಳಿ 4.3 ತೀವ್ರತೆಯ ಭೂಕಂಪ – ಯುದ್ಧ ಪರಿಸ್ಥಿತಿಯ ನಡುವೆ ಗೆರಾಶ್ ಕಂಪನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಮಸೀದಿಗೆ ಬಾಂಬ್ ಬೆದರಿಕೆ: ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಮಾ.03 : ಬಜ್ಪೆಯಲ್ಲಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಫೋಟೋ ಇರುವ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ, ಉಳ್ಳಾಲದ ಮಸೀದಿಯ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ದುಷ್ಕರ್ಮಿಯ ವಿರುದ್ಧ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಂಕರ್11916′ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚೋದನಕಾರಿ ಸಂದೇಶವೊಂದನ್ನು ಪೋಸ್ಟ್ ಮಾಡಲಾಗಿದೆ. ಈ ಖಾತೆಯಲ್ಲಿ ‘ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ’ ಎಂದು ಸಂದೇಶ

ಉಳ್ಳಾಲ: ಮಸೀದಿಗೆ ಬಾಂಬ್ ಬೆದರಿಕೆ: ಕಿಡಿಗೇಡಿ ವಿರುದ್ಧ ಸುಮೊಟೊ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ-ಪರೀಕ್ಷೆ 1 : ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.03  ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ-ಪರೀಕ್ಷೆ 1ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೌಡ್‌ ಮಾಡಿದೆ. ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಆಯಾ ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ನೊಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ,

ಎಸ್ಸೆಸ್ಸೆಲ್ಸಿ-ಪರೀಕ್ಷೆ 1 : ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top