ಕೇನ್ಯ ಕಯಂಬಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ► ಜೀರ್ಣೋದ್ಧಾರ ಬಗ್ಗೆ ಪೂರ್ವಭಾವಿ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಸೆ.17. ಸುಬ್ರಹ್ಮಣ್ಯ ಸಂಪುಟ ಶ್ರೀ ಲಕ್ಷ್ಮೀ ನರಸಿಂಹ ಮಠದ 16ನೇ ಮಠಾಧಿಪತಿ ಪೂಜ್ಯ ಶ್ರೀ ವೇದ ಪೂಜ್ಯ ತೀರ್ಥಶ್ರೀ ಆರಾಧಿಸಿಕೊಂಡು ಬಂದಿರುವ ಕಯಂಬಾಡಿ ಶ್ರೀ ಲಕ್ಷ್ಮೀ ನರಸಿಂಹ ದೇವರ ಹಾಗೂ ಕ್ಷೇತ್ರದ ದೈವಗಳ ಜೀರ್ಣೋದ್ಧಾರದ ಬಗ್ಗೆ ಕಯಂಬಾಡಿ ಬನ್ನಿಂತ್ತಾಯ ಕುಟುಂಸ್ಥರು ಹಾಗೂ ಕ್ಷೇತ್ರದ ಭಕ್ತಾದಿಗಳ ಸಭೆಯು ಕಡಬ ತಾಲೂಕಿನ ಕೇನ್ಯ ಗ್ರಾಮದ ಕಯಂಬಾಡಿ ಕ್ಷೇತ್ರದಲ್ಲಿ ನಡೆಯಿತು. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥರ ಗೌರವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೀರ್ಣೋದ್ದಾರ ಸಮಿತಿಯನ್ನು […]
ಕೇನ್ಯ ಕಯಂಬಾಡಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ ► ಜೀರ್ಣೋದ್ಧಾರ ಬಗ್ಗೆ ಪೂರ್ವಭಾವಿ ಸಭೆ Read More »
ಕರಾವಳಿ









