ಕರಾವಳಿ

ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕದ ಉದ್ಘಾಟನೆ

ಕಡಬ: ಮಂಗಳೂರು ವಿಜಯ ಗ್ರಾಮೀಣ ಪ್ರತಿಷ್ಠಾನ, ಮರ್ದಾಳ ವಿಜಯ ಗ್ರಾಮೀಣ ಪ್ರತಿಷ್ಠಾನ ವತಿಯಿಂದ ಬಂಟ್ರ ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕವನ್ನು ದ್ಘಾಟಿಸಲಾಯಿತು. ಪ್ರಗತಿಪರ ಕೃಷಿಕ ಸುಭಾಷ್ ರೈ ಉದ್ಘಾಟಿಸಿ ಮಾತನಾಡಿ, ಜಲ ಜೀವನಕ್ಕೆ ಮೂಲಾಧಾರ. ಜಲ ಸಂರಕ್ಷಣೆ ಮಾಡುವುದು ನಮ್ಮ ಪೀಳಿಗೆಗೆ ನೀಡುವ ಮಹತ್ತರ ಕೊಡುಗೆಯಾಗಿದೆ. ಈ ನಿಟ್ಟನಲ್ಲಿ ಜಲಮರುಪೂರಣದ ಬಗ್ಗೆ ಹೆಚ್ಚಿ ಕಾಳಜಿ ವಹಿಸಬೇಕು ಎಂದರು. ಮಂಗಳೂರು ವಿಜಯ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಮಾತನಾಡಿ, 1990ರಲ್ಲಿ ವಿಜಯ ಗ್ರಾಮೀಣ […]

ಮರ್ದಾಳ ಶಾಲೆಯಲ್ಲಿ ಮಳೆ ನೀರು ಕೊಯ್ಲು ಹಾಗೂ ಜಲ ಮರುಪೂರಣ ಘಟಕದ ಉದ್ಘಾಟನೆ Read More »

ಕರಾವಳಿ

ಮುಕ್ಕೂರು ಕುಂಡಡ್ಕ ;ಸೆ. 2 ರಂದು ವಿದ್ಯಾರ್ಥಿಗಳಿಗೆ ಸ್ಪರ್ಧೆ

Newskadaba.comಬೆಳ್ಳಾರೆ : ಮುಕ್ಕೂರು ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ 9 ನೇ ವರ್ಷದ ಕ್ರೀಡಾಕೂಟದ ಪ್ರಯುಕ್ತಸೆ.2 ರಂದು ಮುಕ್ಕೂರು, ಕುಂಡಡ್ಕ, ಕಾನಾವು ಹಾಗೂ ಆಸುಪಾಸಿನ ಪರಿಸರದಿಂದ ಸುಳ್ಯ, ಪುತ್ತೂರು ಹಾಗೂ ಇತರೆ ತಾಲೂಕಿನ ಖಾಸಗಿ-ಸರಕಾರಿ ಶಾಲೆಗೆ ತೆರಳುವ ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳಿಗೆ ಸೆ.2 ರಂದು ಮುಕ್ಕೂರು ಶಾಲೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 1 ರಿಂದ 2 ನೇ ತರಗತಿ : ಕಾಳು ಹೆಕ್ಕುವುದು, ಕಪ್ಪೆ ಜಿಗಿತ, 3 ರಿಂದ 5 ನೇ ತರಗತಿ

ಮುಕ್ಕೂರು ಕುಂಡಡ್ಕ ;ಸೆ. 2 ರಂದು ವಿದ್ಯಾರ್ಥಿಗಳಿಗೆ ಸ್ಪರ್ಧೆ Read More »

ಕರಾವಳಿ

ಮಾಡಾವು 110 ಕೆ.ವಿ ವಿದ್ಯುತ್ ಸಬ್‍ಸ್ಟೇಷನ್‍ಗೆ ಸುಳ್ಯ ಶಾಸಕ ಅಂಗಾರ ಭೇಟಿ

Newskadaba.comಮಾಡಾವು ;ಕಳೆದ 6 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮಾಡಾವು 110 ಕೆ.ವಿ ವಿದ್ಯುತ್ ಸಬ್‍ಸ್ಟೇಷನ್ ಕಾಮಗಾರಿ ಆರಂಭವಾಗಿದ್ದು ಆ.6 ರಂದು ಸುಳ್ಯ ಶಾಸಕ ಎಸ್.ಅಂಗಾರರವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಕೆಪಿಟಿಸಿಎಲ್ ಅಕಾರಿಗಳಿಂದ ಮಾಹಿತಿ ಪಡೆದುಕೊಂಡ ಶಾಸಕರು ವಿದ್ಯುತ್ ಸಬ್‍ಸ್ಟೇಷನ್ ಆರಂಭಕ್ಕೆ ಇರುವ ತೊಂದರೆಗಳು ಮತ್ತು ವಿದ್ಯುತ್ ಲೈನ್ ಹಾದು ಹೋಗುವ ದಾರಿಯ ಬಗ್ಗೆ ಇದ್ದ ವ್ಯಾಜ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಜನರ ಸಹಕಾರ

ಮಾಡಾವು 110 ಕೆ.ವಿ ವಿದ್ಯುತ್ ಸಬ್‍ಸ್ಟೇಷನ್‍ಗೆ ಸುಳ್ಯ ಶಾಸಕ ಅಂಗಾರ ಭೇಟಿ Read More »

ಕರಾವಳಿ

ಸರ್ವೆ ಷಣ್ಮುಖ ಯುವಕ ಮಂಡಲದಿಂದ ಕಂಡಡೊಂಜಿ ದಿನ

Newskadaba.comನರಿಮೊಗರು : ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಇದರ ವತಿಯಿಂದ ಯುವಕ ಮಂಡಲದ ಸಕ್ರಿಯ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ‘ ಕಂಡಡೊಂಜಿ ದಿನ ‘ ಕರುಂಬಾರು ಗದ್ದೆಯಲ್ಲಿ ನಡೆಯಿತು. ಯುವಕ ಮಂಡಲದ ಗೌರವಾಧ್ಯಕ್ಷ, ಮುಂಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಎಸ್ ಡಿ ಹಾಗೂ ಗೌರವ ಸಲಹೆಗಾರರಾದ ವೀರಪ್ಪ ಗೌಡ ಕರುಂಬಾರು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು . ಎಸ್.ಡಿ.ವಸಂತ ಅವರು ಮಾತನಾಡಿ ,ಯುವಕ ಮಂಡಲದ ಸದಸ್ಯರಲ್ಲಿ ಪರಸ್ಪರ ಪ್ರೀತಿ , ವಿಶ್ವಾಸ ,

ಸರ್ವೆ ಷಣ್ಮುಖ ಯುವಕ ಮಂಡಲದಿಂದ ಕಂಡಡೊಂಜಿ ದಿನ Read More »

ಕರಾವಳಿ

ಕುಮಾರಮಂಗಲ ; ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Newskadaba.comಸವಣೂರು : ಮಕ್ಕಳು ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯೊಂದು ಅತ್ಯುತ್ತಮ ವೇದಿಕೆ. ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಕಾರ್ಯ ಪ್ರತಿಭಾ ಕಾರಂಜಿಗಳ ಮೂಲಕವಾಗುತ್ತಿದೆ. ಇಂತಹ ಕಾರ್ಯಕ್ರಮಗಳು ಕೇವಲ ಸ್ಪರ್ದೇಗೆ ಸೀಮಿತವಾಗಬಾರದು ಎಂದು ಪುತ್ತೂರು ತಾ.ಪಂ.ಉಪಾಧ್ಯಕ್ಷೆ ಕು.ರಾಜೇಶ್ವರಿ ಕನ್ಯಾಮಂಗಲ ಹೇಳಿದರು. ಅವರು ಆ.7 ರಂದು ಕ್ಷೇತ್ರ ಶಿಕ್ಷಣಾ„ಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಸವಣೂರು ಇವುಗಳ ಆಶ್ರಯದಲ್ಲಿ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ

ಕುಮಾರಮಂಗಲ ; ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ Read More »

ಕರಾವಳಿ

ನರಿಮೊಗರು ; ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ

Newskadaba.comನರಿಮೊಗರು:ವಿದ್ಯಾರ್ಥಿಗಳು ಕ್ಷಣಿಕ ಸುಖಕ್ಕಾಗಿ ಮಾದಕ ವ್ಯಸನಗಳಾಗದೇ ಉತ್ತಮ ನಾಗರಿಕ ಪ್ರಜ್ಞೆಯನ್ನು ಬೆಳೆಸಬೇಕು.ವಿದ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ತಿಳಿದುಕೊಳ್ಳುವುದು ಆವಶ್ಯಕ ಎಂದು ಪುತ್ತೂರುನಗರ ಪೆÇಲೀಸ್ ಠಾಣಾ ಉಪನಿರೀಕ್ಷಕ ಅಜಯ್ ಕುಮಾರ್ ಹೇಳಿದರು. ಅವರು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಪೆÇಲೀಸ್ ಇಲಾಖೆಯ ವತಿಯಿಂದ ನಡೆದ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳ ಕುರಿತು ವಿವರಿಸಲಾಯಿತು. ಮಕ್ಕಳ ಕಲ್ಯಾಣಾ„ಕಾರಿ ಜಯಶ್ರೀ ಮಾತನಾಡಿ,ವಿದ್ಯಾರ್ಥಿಗಳು ಸೆಲ್‍ಫೆÇೀನ್ ಬಳಸುವುದರಿಂದ ಉಪಯೋಗಕ್ಕಿಂತ ಅಪಾಯಗಳೇ

ನರಿಮೊಗರು ; ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ರಸ್ತೆ ಸುರಕ್ಷತಾ ಮಾಹಿತಿ Read More »

ಕರಾವಳಿ

ನರಿಮೊಗರು :ವಲಯ ಮಟ್ಟದ ಚದುರಂಗ ಸ್ಪರ್ಧೆ

Newskadaba.comನರಿಮೊಗರು: ಚದುರಂಗ ಆಟದಲ್ಲಿ ಬುದ್ಧಿ ಮತ್ತು ಮನಸ್ಸು ಹೆಚ್ಚು ಕೆಲಸ ಮಾಡುತ್ತದೆ.ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯನ್ನು ಹೆಚ್ಚಿಸಲು ಚದುರಂಗ ಸ್ಪರ್ಧೆ ಉಪಯುಕ್ತವಾದುದು.ಸೋಲು ಮತ್ತು ಗೆಲುವಿಗಿಂತ ಕಲಿಕೆಯ ಅನುಭವ ಮುಖ್ಯ ಎಂದು ಉದ್ಯಮಿ ,ರಾಷ್ಟ್ರಮಟ್ಟದ ಚದುರಂಗ ಆಟಗಾರ ಶ್ರೀನಿವಾಸ್ ರಾವ್ ಹೇಳಿದರು. ಅವರು ನರಿಮೊಗರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ವಲಯ ಮಟ್ಟದ ಚದುರಂಗ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಬಾಲ್ಯದ ದಿನಗಳಲ್ಲಿ ರಾಷ್ಟ್ರ ಹಾಗೂ ಅಂತರ್ರಾಷ್ಟ್ರಿಯ ಚದುರಂಗ ಸ್ಪರ್ಧೆಯಲ್ಲಿ ಭಾಗವಹಿಸಿದ ಅನುಭವ

ನರಿಮೊಗರು :ವಲಯ ಮಟ್ಟದ ಚದುರಂಗ ಸ್ಪರ್ಧೆ Read More »

ಕರಾವಳಿ

ಚಾರ್ವಾಕ ಶಾಲಾ ಮಕ್ಕಳಿಗೆ ನೇಟಿಯ ಪಾಠ

Newskadaba.comಕಾಣಿಯೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಾರ್ವಾಕ ಇಲ್ಲಿನ ವಿದ್ಯಾರ್ಥಿಗಳಿಗಾಗಿ ಇಡ್ಯಡ್ಕ ನಾರಾಯಣ ಗೌಡ ಅವರ ಗದ್ದೆಯಲ್ಲಿ ನೇಜಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ನಾರಾಯಣ ಗೌಡರು ಮಕ್ಕಳಿಗೆ ಬೇಸಾಯದ ಕುರಿತಾಗಿ ವಿವರಿಸಿದರು. ಗ್ರಾಮ ಪಂಚಾಯತ್ ಸದಸ್ಯೆ ಮಾಧವಿ ಕೋಡಂದೂರು, ಶಾಲಾ ಎಸ್‍ಡಿಎಂಸಿ ಸದಸ್ಯರಾದ ಕುಸುಮಾಧರ ಸಾಲಿಯಾನ್, ಮುಖ್ಯಶಿಕ್ಷಕಿ ಪಾರ್ವತಿ ಕೆ., ಶಿಕ್ಷಕಿ ದೇವಿಕಾ, ಹರ್ಷಿತಾ, ರವಿಶಂಕರ್ ನಾವೂರು, ತೃಪ್ತಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಚಾರ್ವಾಕ ಶಾಲಾ ಮಕ್ಕಳಿಗೆ ನೇಟಿಯ ಪಾಠ Read More »

ಕರಾವಳಿ

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಆಟಿದ ಕೂಟೊ ಲೇಸ್ – ಸನ್ಮಾನ

ಕಡಬ: ಹಿರಿಯರ ಮಾರ್ಗದರ್ಶನದೊಂದಿಗೆ ನಾವೆಲ್ಲರೂ ಮುಂದುವರಿಯಬೇಕು. ಆಧುನಿಕತೆಯ ಅಬ್ಬರದಲ್ಲಿ ನಮ್ಮ ಸಾಮಾಜಿಕ, ಸಾಂಸ್ಕøತಿಕ ಪಾರಂಪರಿಕ ಕಟ್ಟುಕಟ್ಟಲೆಗಳಿಗೆ ಧಕ್ಕೆಯಾಗದಂತೆ, ಯುವ ಪೀಳಿಗೆಗೆ ನಮ್ಮತನದ ಕುರಿತು ತಿಳಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಪ್ರಮೀಳಾ ಜನಾರ್ದನ ಹೇಳಿದರು. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ಹಾಗೂ ಕಾಣಿಯೂರು ಪಿಂಗಾರ ತುಳು ಕೂಟ ಆಶ್ರಯದಲ್ಲಿ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ಆಟಿದ ಕೂಟೊ ಲೇಸ್ ಕಾರ್ಯಕ್ರಮದಲ್ಲಿಅತಿಥಿಯಾಗಿ ಮಾತನಾಡಿದರು. ತುಳುನಾಡಿನ ಪರಂಪರೆಗೆ ತನ್ನದೆ ಆದ ವೈಜ್ಞಾನಿಕತೆಯಿದೆ. ನಮ್ಮ ಹಿರಿಯರು ಆಚರಿಸುಕೊಂಡು ಬರುತ್ತಿದ್ದ ವಿವಿಧ ಆಚರಣೆಗಳ ಮೂಲಸ್ವರೂಪ

ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಆಟಿದ ಕೂಟೊ ಲೇಸ್ – ಸನ್ಮಾನ Read More »

ಕರಾವಳಿ

ಸೆ.9 : ಮುಕ್ಕೂರಿನಲ್ಲಿ 9 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ

Newskadaba.comಬೆಳ್ಳಾರೆ : ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಶ್ರಯದಲ್ಲಿ 9 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕ್ರೀಡಾಕೂಟವು ಸೆ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿನಡೆಯಲಿದೆ. ಬೆಳಗ್ಗೆ 9.00 ಕ್ಕೆ ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಮನವಳಿಕೆ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಆನಂತರ ಸಭಾಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಜಗನ್ನಾಥ ರೈ ಕನ್ನೆಜಾಲು ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕುಂಞಣ್ಣ ನಾಯ್ಕ ಅಡ್ಯತಕಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ, ಸುದ್ದಿ

ಸೆ.9 : ಮುಕ್ಕೂರಿನಲ್ಲಿ 9 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ Read More »

ಕರಾವಳಿ
Scroll to Top