ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ವಿಟ್ಲ, ಜು.27. ಅಶೋಕ್ ಲೈಲಾಂಡ್ ದೋಸ್ತ್ ವಾಹನದಲ್ಲಿ ಹಿಂಸಾತ್ಮಕವಾಗಿ 4 ದನಗಳು ಮತ್ತು ಒಂದು ಕರುವನ್ನು ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ವಿಟ್ಲ ಪೊಲೀಸರು ಭಜರಂಗದಳದ ಕಾರ್ಯಕರ್ತ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಟ್ಲ ಪಡ್ನೂರು ಗ್ರಾಮ ಪಡಾರು ನಿವಾಸಿ ಕೃಷ್ಣ ಭಟ್ ಎಂಬವರ ಪುತ್ರ ಶಶಿ ಕುಮಾರ್(48) ಹಾಗೂ ಕೊಲ್ನಾಡು ಗ್ರಾಮದ ಮಣ್ಣಗದ್ದೆ ಕಟ್ಟತ್ತಿಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ಹಾರಿಸ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಅಶೋಕ್ […]
ವಿಟ್ಲ: ಅಕ್ರಮ ಜಾನುವಾರು ಸಾಗಾಟ ಪತ್ತೆ ► ಭಜರಂಗದಳ ಕಾರ್ಯಕರ್ತ ಸೇರಿದಂತೆ ಇಬ್ಬರ ಬಂಧನ Read More »
ಕರಾವಳಿ







