ರಾಮಕುಂಜ: ಸದೃಢ ರಾಷ್ಟ್ರ ನಿರ್ಮಾಣ ವಿದ್ಯಾಸಂಸ್ಥೆಗಳ ಗುರಿಯಾಗಬೇಕು: ವಿಶ್ವಪ್ರಸನ್ನ ಶ್ರೀ
(ನ್ಯೂಸ್ ಕಡಬ) newskadaba.com,ಕಡಬ,ಜೂ.11. ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣದೊಂದಿಗೆ ಜೀವನ ಮೌಲ್ಯವನ್ನು ನೀಡಿ ಭಾರತೀಯ ಸಂಸ್ಕೃತಿ ಭೋಧಿಸಿ ಸದೃಢ ರಾಷ್ಟ್ರ ನಿರ್ಮಣ ಮಾಡುವುದು ವಿದ್ಯಾಸಂಸ್ಥೆಗಳ ಗುರಿಯಾಗಬೇಕು ಎಂದು ಉಡುಪಿ ಪೇಜಾವರ ಮಠದ ಕಿರಿಯ ಯತಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು. ಅವರು ಭಾನುವಾರ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ಪೋಷಕರ ಸಮಾವೇಶದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಆಶೀರ್ವಚನ ನೀಡುತ್ತಿದ್ದರು. ಗ್ರಾಮೀಣ ಪ್ರದೇಶದ ವಿಭಿನ್ನ ಸಂಸ್ಸೃತಿಯ ವಿದ್ಯಾರ್ಥಿಗಳನ್ನು ಸೇರಿಸಕೊಂಡು ಅವರಿಗೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಸಂಸ್ಕಾರವಂತರನ್ನಾಗಿಸುವ […]
ರಾಮಕುಂಜ: ಸದೃಢ ರಾಷ್ಟ್ರ ನಿರ್ಮಾಣ ವಿದ್ಯಾಸಂಸ್ಥೆಗಳ ಗುರಿಯಾಗಬೇಕು: ವಿಶ್ವಪ್ರಸನ್ನ ಶ್ರೀ Read More »
ಕರಾವಳಿ



