ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 28. ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿ ವಾಸವಿದ್ದ ಮಹಿಳೆಯೋರ್ವರ ಮನೆಯನ್ನು ಪಕ್ಕದ ಮನೆ ನಿವಾಸಿ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ವರದಿಯ ಪ್ರಕಾರ, ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಸರ್ವೇ ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರು ಮನೆ ನಿರ್ಮಿಸಿಕೊಂಡು ವಾಸವಿದ್ದು, ಈ ಮನೆಯನ್ನು ಸ್ಥಳೀಯ ನಿವಾಸಿ ರಫೀಕ್ ಎಂಬಾತ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದಿರುವುದಾಗಿದೆ. […]
ಮನೆ ಕೆಡವಿ, ಸೊತ್ತುಗಳನ್ನು ನಾಶ ಮಾಡಿದ ಆರೋಪ- ಪ್ರಕರಣ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್




