ಕರಾವಳಿಗೆ ಸಾಕಷ್ಟು ಕೊಡುಗೆ- ಸಚಿವ ಯು.ಟಿ. ಖಾದರ್
(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.06. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಂಡಿಸಿರುವ ಬಜೆಟ್‍ನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಳೆದ ಫೆಬ್ರವರಿಯಲ್ಲಿ ಮಂಡಿಸಿರುವ ಬಜೆಟ್‍ನಲ್ಲಿ ನೀಡಿರುವ ಎಲ್ಲಾ ಯೋಜನೆಗಳು ಮುಂದುವರಿಯಲಿದ್ದು, ಇಂದು ಹೆಚ್ಚುವರಿಯಾಗಿ ಬಜೆಟ್‍ನಲ್ಲಿ ಯೋಜನೆಗಳನ್ನು ಘೋಷಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯದ ಆರ್ಥಿಕ ಶಿಸ್ತು ಕಾಪಾಡಿಕೊಂಡು, ರೈತರ ಸಾಲಮನ್ನಾದಂತಹ ದಿಟ್ಟ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ರೈತರ ರೂ. 2 ಲಕ್ಷ ಸಾಲಮನ್ನಾ ಐತಿಹಾಸಿಕವಾಗಿದೆ. ಗರ್ಭಿಣಿ […]
ಕರಾವಳಿಗೆ ಸಾಕಷ್ಟು ಕೊಡುಗೆ- ಸಚಿವ ಯು.ಟಿ. ಖಾದರ್ Read More »
ಕರಾವಳಿ





