ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ
(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಜೂನ್ 21 ರಂದು ಮಂಗಳಾ ಒಳಾಂಗಣ ಕ್ರೀಡಾಂಗಣ, ಲೇಡಿಹಿಲ್, ಮಂಗಳೂರು ಇಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. ಅಂದು ಬೆಳಿಗ್ಗೆ 8 ಗಂಟೆಗೆ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಉದ್ಘಾಟಿಸುವರು. ಮುಖ್ಯ ಕಾರ್ಯಕ್ರಮದಲ್ಲಿ ಸುಮಾರು 1000 ಜನರು ಭಾಗವಹಿಸುವ ನಿರೀಕ್ಷೆಯಿದ್ದು , ಈಗಾಗಲೇ ವಿವಿಧ ಸಂಸ್ಥೆಗಳು ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜುಗಳ […]
ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ Read More »
ಕರಾವಳಿ









