ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ವಿತರಣೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.15. ಪ್ರವಾಸೋದ್ಯಮ ಇಲಾಖೆಯಿಂದ 2018-19ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಯೋಜನೆಯಡಿಯಲ್ಲಿ ಲಘುವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಡ್ಜ್ ಹೊಂದಿರುವ 20 ರಿಂದ 40 ವರ್ಷ ವಯೋಮಿತಿಯೊಳಗಿನ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರವಾಸಿ ವಾಹನಗಳನ್ನು ಖರೀದಿಸಿ ವಿತರಿಸುವ ಸಲುವಾಗಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರವಾಸಿ ಟ್ಯಾಕ್ಸಿಗಳಿಗೆ […]
ಪ್ರವಾಸೋದ್ಯಮ ಇಲಾಖೆಯಿಂದ ಟ್ಯಾಕ್ಸಿ ವಿತರಣೆಗೆ ಅರ್ಜಿ ಆಹ್ವಾನ Read More »
ಕರಾವಳಿ








