ಕರಾವಳಿ

ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ!

(ನ್ಯೂಸ್‌ ಕಡಬ) newskadaba.com,ಫೆ.27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಗ್ರೇಟರ್‌ ಪ್ಲಾನ್‌ ಮಾಡಿದೆ.ಗುಣಮಟ್ಟದ ಆಹಾರ ಮತ್ತು ಸೇವೆಯಲ್ಲಿ ಕೆಲವು ಕಾಲದಿಂದ ಉಂಟಾಗಿದ್ದ ಅಸಮಾಧಾನಕ್ಕೆ ಪರಿಹಾರ ಕಂಡುಹಿಡಿಯಲು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಇಂದಿರಾ ಕ್ಯಾಂಟೀನ್‌ಗಳಿಗೆ ಕಾಯಕಲ್ಪ ಕಲ್ಪಿಸಲು ಮನಸು ಮಾಡಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಂಧರು, ವಿಶೇಷಚೇತನರು ಸೇರಿದಂತೆ ವಿವಿಧ ವಿಶೇಷ ಚೇತನರಿಗೆ ಉದ್ಯೋಗ ನೀಡುವ ಯೋಜನೆಗೆ ಜಿಬಿಎ ರೂಪುರೇಷೆ ಸಿದ್ಧಪಡಿಸಿದೆ. ಮಹಿಳಾ ಮತ್ತು ಮಕ್ಕಳ […]

ವಿಶೇಷಚೇತನರ ಬಾಳಿಗೆ ಆಸರೆಯಾದ ಇಂದಿರಾ ಕ್ಯಾಂಟೀನ್: ಜಿಬಿಎ ಕಡೆಯಿಂದ ಹೊಸ ಉದ್ಯೋಗ ಯೋಜನೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ!

(ನ್ಯೂಸ್‌ ಕಡಬ) newskadaba.com,ಫೆ.27 : ನೋಯ್ಡಾದ ಖಾಸಗಿ ಶಾಲೆಯಲ್ಲಿ ಐದು ವರ್ಷದ ವಿದ್ಯಾರ್ಥಿಯನ್ನು ಬೆಳಿಗ್ಗೆ ಪ್ರಯಾಣದ ಸಮಯದಲ್ಲಿ ನಿದ್ರೆಗೆ ಜಾರಿದ ನಂತರ ಸುಮಾರು 7 ಗಂಟೆಗಳ ಕಾಲ ಶಾಲಾ ಬಸ್ಸಿನೊಳಗೆ ಬೀಗ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಮಗು ಶಾಲಾ ಬಸ್ ಹತ್ತಿತು. ಆದರೆ ಹಿಂದಿನ ಸೀಟಿನಲ್ಲಿ ನಿದ್ರೆಗೆ ಜಾರಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಸ್ ಶಾಲೆಯನ್ನು ತಲುಪಿದಾಗ, ಇತರ ಮಕ್ಕಳು ಕೆಳಗಿಳಿದರು, ಆದರೆ ಸಿಬ್ಬಂದಿ ಸುಮಾರು 25 ಕಿ.ಮೀ ದೂರದ ಬಸ್ ಯಾರ್ಡ್ ನಲ್ಲಿ ವಾಹನವನ್ನು ನಿಲ್ಲಿಸುವ

ಗಾಢ ನಿದ್ರೆಗೆ ಜಾರಿದ ವಿದ್ಯಾರ್ಥಿ 7 ಗಂಟೆಗಳ ಕಾಲ ಸತತ ಬಸ್ ಪಯಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,ಫೆ.27 ಬೆಂಗಳೂರು: ಚಿನ್ನದ ದರದಲ್ಲಿಂದು ಮತ್ತೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆ ಕಂಡು ಬಂದಿದ್ದು, ಬೆಲೆ 14,810 ರೂ. ಇದೆ. ಇನ್ನು 24 ಕ್ಯಾರಟ್‌ನ ಒಂದು ಗ್ರಾಂಗೆ 55 ರೂ. ಏರಿಕೆಯಾಗಿ 16,157 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,18,480 ರೂ. ಹಾಗೂ 10 ಗ್ರಾಂ ಚಿನ್ನಕ್ಕೆ ನೀವು 1,48,100 ರೂ. ಹಾಗೂ 100 ಗ್ರಾಂ ಗೆ ನೀವು 14,81,000

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com,ಫೆ.27 : ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಮಂಗಳೂರು ಹೊರವಲಯ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ

ಮಂಗಳೂರು : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಚ್ ಕೋತಿಯಿಂದ ಸಮಾಜಕ್ಕೆ ‘ಪಂಚ್’; ಗಮನ ಸೆಳೆಯುತ್ತಿದೆ ಈ ಕ್ಯೂಟ್ ಅಂಬಾಸಿಡರ್

(ನ್ಯೂಸ್‌ ಕಡಬ) newskadaba.com,ಫೆ.27 : ಮುಂಬೈ ಪೊಲೀಸ್ ಇಲಾಖೆ ತುರ್ತು ಸಹಾಯವಾಣಿ 112 ಬಗ್ಗೆ ಜಾಗೃತಿ ಮೂಡಿಸಲು ಜಪಾನಿನ ಕೋತಿ ಪಂಚ್‌ನನ್ನು ಬಳಸಿದ್ದಾರೆ. ತನ್ನ ಮುಗ್ಧತೆಯ ಮೂಲಕ ಹೆಸರುವಾಸಿಯಾದ ಪಂಚ್ ಕೋತಿ ಇದೀಗ ಸಾಮಾಜಿಕ ಜವಾಬ್ದಾರಿ ಹೊತ್ತಿದೆ. ​ ​ ಜಪಾನಿನ ಇಚಿಕಾವಾ ಸಿಟಿ ಮೃಗಾಲಯದಲ್ಲಿ ಹುಟ್ಟಿದ ಪಂಚ್, ತಾಯಿಯಿಂದ ದೂರಾಗಿ ಒಬ್ಬಂಟಿಯಾಗಿತ್ತು. ಅಲ್ಲಿನ ಉಳಿದ ಕೋತಿಗಳಿಂದ ಹಿಂಸೆ ಅನುಭವಿಸುತ್ತಿದ್ದರೂ, ಪಂಚ್ ಸದಾ ಗೊಂಬೆಯೊಂದರ ಜತೆ ಇರುತ್ತಿತ್ತು. ಈ ಕಷ್ಟಕರ ಅನುಭವವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಪೊಲೀಸರು 112 ತುರ್ತು

ಪಂಚ್ ಕೋತಿಯಿಂದ ಸಮಾಜಕ್ಕೆ ‘ಪಂಚ್’; ಗಮನ ಸೆಳೆಯುತ್ತಿದೆ ಈ ಕ್ಯೂಟ್ ಅಂಬಾಸಿಡರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕರಾವಳಿಯ ರಸ್ತೆಗಿಳಿದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ ಪರಿಸರ ಸ್ನೇಹಿ ಪಯಣಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com,ಫೆ.27 ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಆರಂಭಗೊಂಡಿದ್ದು, ಗುರುವಾರ ಮಾರ್ಗನ್ಸ್ ಗೇಟ್‌ನ ಪಾಲಾ ಮಾರ್ ಗಾರ್ಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಮಂಗಳೂರಿನ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಲಾಯಿತು. ನಗರದ ಪ್ರಮುಖ ಸರ್ಕ್ಯೂಟ್ ಆಗಿರುವ ‘ಮಾರ್ಗ ಸಂಖ್ಯೆ 27’ರಲ್ಲಿ ಈ ಹವಾನಿಯಂತ್ರಿತ (ಎಸಿ) ವಿದ್ಯುತ್ ಬಸ್ ಸಂಚಾರ ಆರಂಭಿಸಿದ್ದು, ದೈನಂದಿನ ಪ್ರಯಾಣಿಕರಿಗೆ ಸುಸ್ಥಿರ, ಪರಿಸರ ಸ್ನೇಹಿ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಉದ್ದೇಶ ಹೊಂದಿದೆ. ಮಂಗಳೂರಿನ ಖಾಸಗಿ

ಮಂಗಳೂರು: ಕರಾವಳಿಯ ರಸ್ತೆಗಿಳಿದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್‌ ಪರಿಸರ ಸ್ನೇಹಿ ಪಯಣಕ್ಕೆ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆ-1 ಶುರು! 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

(ನ್ಯೂಸ್‌ ಕಡಬ) newskadaba.com,ಫೆ.27 ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಪರೀಕ್ಷೆಗೆ ನೋಂದಾಯಿಸಿರುವ 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿ ಪರೀಕ್ಷೆಗೆ ನೋಂದಾಯಿಸಿರುವ

ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆ-1 ಶುರು! 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಗೊಳ್ಳಿ: ಸಮುದ್ರದಲ್ಲಿ ಬೋಟ್ ಮುಳುಗಡೆ; ಸಮಯಪ್ರಜ್ಞೆಯಿಂದ ಮೀನುಗಾರರ ಪ್ರಾಣಾಪಾಯ ಮುಕ್ತ

(ನ್ಯೂಸ್‌ ಕಡಬ) newskadaba.com,ಫೆ.27: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿನ ಮೀನುಗಾರರು ರಕ್ಷಿಸಿದ್ದಾರೆ. ಬೋಟಿನಲ್ಲಿದ್ದ ಮೀನುಗಾರರಾದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಹಾಗೂ ಶ್ರೀನಿವಾಸ ಪಾರಾದವರು. ಫೆ.23ರ ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಕೆಮ್ಮಣ್ಣಿನ ನಾಗರಾಜ್ ಪುತ್ರನ್ ಅವರ ಶ್ರೀದುರ್ಗಾಪರಮೇಶ್ವರಿ ಬೋಟಿನ ಅಡಿಭಾಗಕ್ಕೆ ಫೆ.24ರಂದು ಸಮುದ್ರದಲ್ಲಿ ಯಾವುದೋ ವಸ್ತು ತಾಗಿ,

ಗಂಗೊಳ್ಳಿ: ಸಮುದ್ರದಲ್ಲಿ ಬೋಟ್ ಮುಳುಗಡೆ; ಸಮಯಪ್ರಜ್ಞೆಯಿಂದ ಮೀನುಗಾರರ ಪ್ರಾಣಾಪಾಯ ಮುಕ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡ್ರಗ್ಸ್ ಅಮಲಿನಲ್ಲಿ ಅಸಭ್ಯ ವರ್ತನೆ ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಇಬ್ಬರು ಕಿಡಿಗೇಡಿಗಳು

(ನ್ಯೂಸ್‌ ಕಡಬ) newskadaba.com,ಫೆ.27: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ ಘಟನೆ ಬಿ ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ ಅಬ್ದುಲ್ ರಜಾಕ್ ಹಾಗೂ ಫೆಬಿಯಸ್ ಜೈಸನ್ ಪಿರೇರಾ (24) ಎಂದು ಗುರುತಿಸಲಾಗಿದೆ. ಫೆ 25 ರಂದು ಬೆಳಿಗ್ಗೆ ಬಂಟ್ವಾಳ ತಾಲೂಕು ಬಿ ಮೂಡಾ ಗ್ರಾಮದ ಪಲ್ಲಮಜಲು ಎಂಬಲ್ಲಿ, ಸಾರ್ವಜನಿಕ ಮೈದಾನದಲ್ಲಿ 2  ವ್ಯಕ್ತಿಗಳು ಮಾದಕ ವಸ್ತು ಸೇವಿಸಿ ನಶೆ

ಡ್ರಗ್ಸ್ ಅಮಲಿನಲ್ಲಿ ಅಸಭ್ಯ ವರ್ತನೆ ಬಂಟ್ವಾಳ ಪೊಲೀಸರ ಬಲೆಗೆ ಬಿದ್ದ ಇಬ್ಬರು ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.27: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top