ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆಯಲ್ಲಿ ಗುಂಪು ಸೇರಿ ಗಲಾಟೆಗಳಾಗುವ ಸಂಭವವಿದ್ದು, ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 26 ಗಂಟೆಗಳ ಕಾಲ ನಿಷೇಧಾಜ್ಞೆ ಹೊರಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕೋರಿಕೆಯ ಮೇಲೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಕರಾವಳಿಯು ಈಗಾಗಲೇ ಮತೀಯ ಹಾಗೂ ರಾಜಕೀಯ ವಿಚಾರಗಳಲ್ಲಿ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಸುತ್ತಿರುವುದು ಕಂಡುಬರುತ್ತಿದೆ. ಈಗಾಗಲೇ ಪರಿಸ್ಥಿತಿಯು […]
ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »
ಕರಾವಳಿ






