ಪ್ರಧಾನಿ ಮೋದಿ ನಂ. ಒನ್ ಸುಳ್ಳುಗಾರ: ರಮಾನಾಥ ರೈ ► ಕಡಬದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಮೇ.09. ನಮ್ಮಲ್ಲಿ ಇಬ್ಬರು ಸುಳ್ಳುಗಾರರಿದ್ದು, ಅದರಲ್ಲಿ ಒಂದನೆ ಸುಳ್ಳುಗಾರ ಸಂಸದ ನಳಿನ್ ಕುಮಾರ್ ಕಟೀಲ್, ಮತ್ತೊಬ್ಬ ಮಹಾನ್ ಸುಳ್ಳುಗಾರ ಇದ್ದರೆ ಅವರು ಈ ದೇಶದ ಪ್ರಧಾನಿ ಮೋದಿಯವರು. ಇನ್ನು ಮುಂದೆ ಜನ ಅವರನ್ನು ನಂಬುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಮಂಗಳವಾರದಂದು ಕಡಬ ಮೇಲಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ […]
ಪ್ರಧಾನಿ ಮೋದಿ ನಂ. ಒನ್ ಸುಳ್ಳುಗಾರ: ರಮಾನಾಥ ರೈ ► ಕಡಬದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ Read More »
ಕರಾವಳಿ






