ಮಾರ್ ಇವಾನಿಯೋಸ್ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕುಂತೂರು, ಮೇ.8. ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ನಿಷ್ಠೆಯಿಂದ ಕರ್ತವ್ಯವನ್ನು ಪಾಲಿಸಿದರೆ ಯಶಸ್ಸನ್ನು ಗಳಿಸಲು ಸಾಧ್ಯ ಎಂಬುದಾಗಿ ಶ್ರೀ ದುರ್ಗಾಂಬ ಫ್ರೌಢ ಶಾಲೆ ಆಲಂಕಾರು ಇಲ್ಲಿನ ಮುಖ್ಯೊಪಾಧ್ಯಾಯ ಶ್ರೀ ಸತ್ಯನಾರಾಯಣ ಭಟ್ ಅವರು ನುಡಿದರು. ಅವರು ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ 2017-18ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಗುರಿಯನ್ನು ತಲುಪಲು ಛಲ ಮುಖ್ಯವಾದದ್ದು ಮತ್ತು ಗುರಿಯನ್ನು ತಲುಪಲು ಗುರುವಿನ ಮಾರ್ಗದರ್ಶನದಂತೆ ಮುನ್ನಡೆಯಲು ತಾಳ್ಮೆ, ಹೊಂದಾಣಿಕೆ, […]
ಮಾರ್ ಇವಾನಿಯೋಸ್ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ Read More »
ಕರಾವಳಿ








