ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.22 ಫಲಿತಾಂಶ
(ನ್ಯೂಸ್ ಕಡಬ) newskadaba.com ಸವಣೂರು, ಮೇ.4. ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ, ಪರೀಕ್ಷೆಗೆ ಹಾಜರಾದ 36 ಕಲಾ ವಿಭಾಗದ ವಿದ್ಯಾರ್ಥಿಗಳ ಪೈಕಿ 35 ಮಂದಿ ಉತೀರ್ಣರಾಗಿದ್ದು, ಶೇ.97.22 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 3 ಮಂದಿ ಉತ್ತೀರ್ಣರಾಗಿದ್ದು, ಶೇ.50 ಫಲಿತಾಂಶ ಲಭಿಸಿದೆ. ಕಲಾವಿಭಾಗದ ಕಾವ್ಯಾ 534 ಅಂಕ ಗಳಿಸಿದ್ದು, 23 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.22 ಫಲಿತಾಂಶ Read More »
ಕರಾವಳಿ









