ಕರಾವಳಿ

ಮಂಗಳೂರು : ಫೆ. 27ರಂದು “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

(ನ್ಯೂಸ್‌ ಕಡಬ) newskadaba.com,ಫೆ.23: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು ಗೆಲ್ಲಿಸಿ” ಎಂದು ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಬೆಳಪು […]

ಮಂಗಳೂರು : ಫೆ. 27ರಂದು “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಹೊಸ ವಸ್ತ್ರಮಳಿಗೆ ತೆರೆಯುವ ಸಂಭ್ರಮದಲ್ಲಿದ್ದ ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಫೆ.23: ನೂತನ ವಸ್ತ್ರಮಳಿಗೆಯೊಂದನ್ನು ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ. ಮೂಲತ: ಪಜೀರು ಬೆಂಗೋಡಿ ಪದವು ನಿವಾಸಿ, ಸದ್ಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್ (20) ಮೃತ ಯುವಕ. ತೊಕ್ಕೊಟ್ಟಿನ ವಾಣಿಜ್ಯ ಮಳಿಗೆಯೊಂದರಲ್ಲಿ ಸಲ್ಮಾನ್ ಫಾರಿಶ್ ಮಾಲಕತ್ವದಲ್ಲಿ ನೂತನ ವಸ್ತ್ರ ಮಳಿಗೆಯೊಂದು ಇದೇ ಶುಕ್ರವಾರ ಶುಭಾರಂಭಗೊಳ್ಳಲಿದ್ದು, ಆ ನಿಟ್ಟಿನಲ್ಲಿ ನೂತನ ಮಳಿಗೆಯ ಒಳ ವಿನ್ಯಾಸ ಕೆಲಸ ನಡೆಯುತ್ತಿತ್ತು. ಭಾನುವಾರ ರಾತ್ರಿಯೂ ಮಳಿಗೆಯ ಒಳಗಡೆ

ಉಳ್ಳಾಲ : ಹೊಸ ವಸ್ತ್ರಮಳಿಗೆ ತೆರೆಯುವ ಸಂಭ್ರಮದಲ್ಲಿದ್ದ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್‌ ಕಡಬ) newskadaba.com,ಫೆ.23:  ಗರ್ಭಿಣಿಯೊಬ್ಬರನ್ನು ಹೆರಿಗೆಗೆಂದು ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿನ ಜನ್ಮ ನೀಡಿದ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ….. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ ಲೀಲಾವತಿಯನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೀಲಾವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ. ಅದರಂತೆ

ಬೆಳ್ತಂಗಡಿ : ಆಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

(ನ್ಯೂಸ್‌ ಕಡಬ) newskadaba.com,ಫೆ.23: ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ, ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ.‌ ದರ ಏರಿಕೆ ಆಗೋದು ನಿಶ್ಚಿತ ಎನ್ನಲಾಗುತ್ತಿದೆ ಕಳೆದ ಬಾರಿ 5% ಮೆಟ್ರೋ ದರ ಏರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಅಂತ ಬಿಎಂಆರ್‌ಸಿಎಲ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು‌. ಬಿಎಂಆರ್‌ಸಿಎಲ್ (BMRCL) ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ, ಖರ್ಚು ವೆಚ್ಚ, ಸಿಬ್ಬಂದಿ ಸಂಬಳ,

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಸಂಕ ಸರ್ಕಲ್‌ನಲ್ಲಿ ಹೈಡ್ರಾಮಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ!

(ನ್ಯೂಸ್‌ ಕಡಬ) newskadaba.com,ಫೆ.23: ಉಡುಪಿ ನಗರದ ಜನನಿಬಿಡ ಪ್ರದೇಶವಾದ ಕಲ್ಸಂಕ ಸರ್ಕಲ್‌ನಲ್ಲಿ ಭಾನುವಾರ ಸಂಜೆ ಅಪರಿಚಿತ ವ್ಯಕ್ತಿಯೋರ್ವ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸರು ಮತ್ತು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.   ​ ಗದಗ ಮೂಲದ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಟಲಿ ಹಿಡಿದು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಕೂಗಾಡಿ ಆತಂಕ ಸೃಷ್ಟಿಸಿದ್ದನು. ​ಪೊಲೀಸ್ ಕಾರ್ಯಾಚರಣೆ: ಒಮ್ಮೆ ಆತನಿಂದ ಪೆಟ್ರೋಲ್ ಕಸಿದುಕೊಂಡರೂ, ಮತ್ತೆ ಬಾಟಲಿ ಹಿಡಿದು

ಕಲ್ಸಂಕ ಸರ್ಕಲ್‌ನಲ್ಲಿ ಹೈಡ್ರಾಮಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬುಲೆಟ್ ಬೈಕ್‌ನಿಂದ ಬಿದ್ದು ಯುವತಿ ಮೃತ್ಯು, ಗೆಳತಿಗೆ ಗಂಭೀರ

(ನ್ಯೂಸ್‌ ಕಡಬ) newskadaba.com,ಫೆ.23: ಚಲಾಯಸುತ್ತಿದ್ದ ಬೈಕ್‌ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರು ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಇದೇ ಬೈಕ್‌ನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹಂಪ್ ಕಾಣದ ಹಿನ್ನೆಲೆ ಅಪಘಾತ ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಯುವತಿಯರಿಬ್ಬರು ಹೆಲ್ಮೆಟ್ ಧರಿಸದ ಕಾರಣ

ಬುಲೆಟ್ ಬೈಕ್‌ನಿಂದ ಬಿದ್ದು ಯುವತಿ ಮೃತ್ಯು, ಗೆಳತಿಗೆ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈಜಲು ಹೋಗಿದ್ದ ಯುವಕನಿಗೆ ಕಾಡಿದ ವಾರಾಹಿ ಹೊಳೆ: 6 ದಿನಗಳ ಹೋರಾಟ ಅಂತ್ಯ!”

(ನ್ಯೂಸ್‌ ಕಡಬ) newskadaba.com,ಫೆ.23: ಉಡುಪಿ ಜಿಲ್ಲೆಯ ಅಮಾಸೆಬೈಲು ಸಮೀಪದ ತೊಂಬಟ್ಟು ವಾರಾಹಿ ಹೊಳೆಯಲ್ಲಿ ಈಜಲು ಹೋಗಿ ಮುಳುಗಿದ್ದ ಯುವಕ ಸುಧೀರ್ (26) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರು ಉಳ್ಳೂರು-74 ಗ್ರಾಮದ ಭುಜಂಗ ಶೆಟ್ಟಿ ಅವರ ಪುತ್ರ. ​ಫೆಬ್ರವರಿ 15ರಂದು: ಸುಧೀರ್ ಅವರು ಹೊಸಂಗಡಿ ಗ್ರಾಮದ ಭಾಗೀಮನೆ ಎಂಬಲ್ಲಿ ವಾರಾಹಿ ಹೊಳೆಗೆ ಈಜಲು ಹೋಗಿದ್ದರು. ಈಜು ಸರಿಯಾಗಿ ಬಾರದ ಕಾರಣ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದರು. ​ ತಕ್ಷಣವೇ ಅವರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ

ಈಜಲು ಹೋಗಿದ್ದ ಯುವಕನಿಗೆ ಕಾಡಿದ ವಾರಾಹಿ ಹೊಳೆ: 6 ದಿನಗಳ ಹೋರಾಟ ಅಂತ್ಯ!” Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಅಪಘಾತ ಎಸಗಿ ಪರಾರಿಯಾಗಿದ್ದ ಬಸ್ ಚಾಲಕನಿಗೆ ಬಿತ್ತು ಭಾರಿ ದಂಡ!

(ನ್ಯೂಸ್‌ ಕಡಬ) newskadaba.com,ಫೆ.23: ಸುಮಾರು 6 ವರ್ಷಗಳ ಹಿಂದೆ ರಾ.ಹೆ. 66 ರ ಕುಂದಾಪುರದ ಹೇರಿಕುದ್ರು ಸೇತುವೆ ಮೇಲೆ ಕೆಎಸ್ ಆರ್ ಟಿಸಿ ಬಸ್ಸನ್ನು ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಲಾಯಿಸಿ, ಅಪಘಾತ ನಡೆಸಿದ್ದಲ್ಲದೆ,ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸದೇ, ಪರಾರಿಯಾಗಿದ್ದ ಚಾಲಕ ಸಂಜಯ ಶಾನುಭಾಗ್ ಗೆ ದಂಡದ ರೂಪದಲ್ಲಿ ನ್ಯಾಯಾಧೀಶರು ಶಿಕ್ಷೆ ವಿಧಿಸಿದ್ದಾರೆ. 2019ರ ಜು.30 ರ ಬೆಳಗ್ಗೆ ಆರೋಪಿ ಸಂಜಯನು ಹೇರಿಕುದ್ರು ಸೇತುವೆ ಮೇಲೆ ವೇಗವಾಗಿ ಚಲಾಯಿಸಿ, ಎದುರಿನ ವಾಹನ ನೋಡಿ ಒಮ್ಮೆಲೆ ಬ್ರೇಕ್ ಹಾಕಿದ್ದಾನೆ. ಇದರಿಂದ ಪ್ರಯಾಣಿಕರಾದ

ಕುಂದಾಪುರ: ಅಪಘಾತ ಎಸಗಿ ಪರಾರಿಯಾಗಿದ್ದ ಬಸ್ ಚಾಲಕನಿಗೆ ಬಿತ್ತು ಭಾರಿ ದಂಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com,ಫೆ.23: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಲ್ಲಿ ಮುಂದಿನ 2-3 ದಿನಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ಬಾಡಿಗೆ ಮನೆ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಕಸಿದು ಪರಾರಿಯಾದ ಯುವಕರ ತಂಡ

(ನ್ಯೂಸ್‌ ಕಡಬ) newskadaba.com,  ಫೆ.21 :   ಬಾಡಿಗೆ ಮನೆ ವಿಚಾರಿಸುವ ನೆಪದಲ್ಲಿ ಬೈಕ್ ನಲ್ಲಿ ಬಂದ ಮೂವರು ಯುವಕರ ತಂಡವೊಂದು ವೃದ್ಧೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾದ ಘಟನೆ ಶನಿವಾರ ಶಿರ್ವ ಸಮೀಪದ ಶಂಕರಪುರದಲ್ಲಿ ನಡೆದಿದೆ.ಶಂಕರಪುರದ ನಿವಾಸಿ ಹೆಲೆನ್ ಡಿಸೋಜಾ (70) ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ. ಶನಿವಾರ ಬೆಳಿಗ್ಗೆ ಸುಮಾರು 10 ಗಂಟೆಯ ಸುಮಾರಿಗೆ ಹೆಲೆನ್ ಅವರು ಮನೆಯಲ್ಲಿದ್ದಾಗ, ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಯುವಕರು ಅಕ್ಕಪಕ್ಕದಲ್ಲಿ ಬಾಡಿಗೆಗೆ ಮನೆ ಇದೆಯೇ

ಕಾಪು: ಬಾಡಿಗೆ ಮನೆ ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಕಸಿದು ಪರಾರಿಯಾದ ಯುವಕರ ತಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top