ಪತ್ನಿಯೊಂದಿಗೆ ಕೃಷ್ಣ ಮಠಕ್ಕೆ ಭೇಟಿ ನೀಡಿದ ಇಂಧನ ಸಚಿವ ► ಈ ಸಲ ಧರ್ಮ ಮತ್ತು ಅಧರ್ಮದ ನಡುವಿನ ಚುನಾವಣೆ: ಡಿಕೆಶಿ
(ನ್ಯೂಸ್ ಕಡಬ) newskadaba.com ಉಡುಪಿ, ಮೇ.03. ಈ ಬಾರಿ ಧರ್ಮ ಮತ್ತು ಅಧರ್ಮದ ನಡುವಿನ ಚುನಾವಣೆಯಾಗಿದ್ದು, ಧರ್ಮವು ಜಯಿಸಲಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ತನ್ನ ಧರ್ಮಪತ್ನಿಯ ಜೊತೆಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದ, ನಮ್ಮದು ಧರ್ಮ – ಬಿಜೆಪಿಯದ್ದು ಅಧರ್ಮವಾಗಿದೆ. ಮಠಕ್ಕೆ ಬರುವುದು ಬಿಡುವುದು ಅವರವರ ವೈಯಕ್ತಿಕ ವಿಚಾರವಾಗಿದ್ದು, ಸಿದ್ದರಾಮಯ್ಯ ಮಠಕ್ಕೆ ಬರಲಿಲ್ಲ ಎನ್ನುವ ಆರೋಪಕ್ಕೆ ಉತ್ತರಿಸಿದ ಸಚಿವರು, ಮಠಕ್ಕೆ ಬರದಿದ್ದರೂ ಮುಜರಾಯಿ ಇಲಾಖೆಯನ್ನು ಮುಚ್ಚಲಿಲ್ಲವಲ್ಲ. ಮಠಕ್ಕೆ […]









