ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆ ಪ್ರಕರಣ ► ಆರೋಪಿಗಳಿಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.12. ನಿವೃತ್ತ ಯೋಧರೋರ್ವರ ಮನೆಗೆ ನುಗ್ಗಿ ದರೋಡೆ ಸೇರಿದಂತೆ ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕಿನ ವಿವಿಧೆಡೆ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಉಪ್ಪಿನಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಠಾಣಾ ವ್ಯಾಪ್ತಿಯ ಪೆರಿಯಶಾಂತಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ನೆಲ್ಸನ್(30) ಹಾಗೂ ಇಲ್ಯಾಸ್(34) ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್ 21 ರಂದು ಇಚಿಲಂಪಾಡಿಯ ನಿವೃತ್ತ ಯೋಧ ನಾರಾಯಣ ಪಿಳ್ಳೆ ಎಂಬವರ ಮನೆಗೆ […]
ಇಚಿಲಂಪಾಡಿ: ಮನೆಗೆ ನುಗ್ಗಿ ಬೆದರಿಸಿ ನಗ, ನಗದು ದರೋಡೆ ಪ್ರಕರಣ ► ಆರೋಪಿಗಳಿಬ್ಬರ ಬಂಧನ Read More »
ಕರಾವಳಿ









