ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮಕ್ಕಳ ತಾಯಂದಿರು ಮಕ್ಕಳಲ್ಲಿರುವ ಧನಾತ್ಮಕ ಗುಣವನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಪ್ರತಿಭಾನ್ವಿತರಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಜಾತ ಹೇಳಿದರು.ಅವರು ಸವಣೂರು ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಮತ್ತು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ನಡೆದ ಬಾಲ ಮೇಳ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ […]
ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ Read More »
ಕರಾವಳಿ









