ವಿಟ್ಲ: ಚಿನ್ನದ ವ್ಯಾಪಾರಿಯ ಮನೆ ಬೆಂಕಿಗಾಹುತಿ ► 15 ಲಕ್ಷ ರೂ. ಅಂದಾಜು ನಷ್ಟ
(ನ್ಯೂಸ್ ಕಡಬ) newskadaba.com ವಿಟ್ಲ, ಮಾ.15. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಮನೆ ಸುಟ್ಟು ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೂಲತಃ ಕೇರಳ ನಿವಾಸಿ, ವಿಟ್ಲದ ಪ್ರಸಿದ್ಧ ಚಿನ್ನದ ಮಳಿಗೆಯಾಗಿರುವ ರಾಜಧಾನಿ ಜುವೆಲ್ಲರಿ ಮಾಲಕ ತಾನಾಜಿ ಎಂಬವರಿಗೆ ಸೇರಿದ ವಿಟ್ಲದ ಪೊನ್ನೋಟ್ಟು ಎಂಬಲ್ಲಿರುವ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಬುಧವಾರ ಸಂಜೆ ಸಿಡಿಲಿನ ಅಬ್ಬರಕ್ಕೆ ವಿದ್ಯುತ್ ಸಂಚಾರದಲ್ಲಿ ವ್ಯತ್ಯಯಗೊಂಡು ಗುರುವಾರ ಬೆಳಿಗ್ಗೆ […]
ವಿಟ್ಲ: ಚಿನ್ನದ ವ್ಯಾಪಾರಿಯ ಮನೆ ಬೆಂಕಿಗಾಹುತಿ ► 15 ಲಕ್ಷ ರೂ. ಅಂದಾಜು ನಷ್ಟ Read More »
ಕರಾವಳಿ









