ನಡುಮಜಲು: ಶ್ರೀ ಹೊಸಮ್ಮ ದೇವಿ ಕೊಡಮಣಿತ್ತಾಯ ಮತ್ತು ವಿಷ್ಣುಮೂರ್ತಿ ದೈವಸ್ಥಾನ ► ಇಂದಿನಿಂದ (ಮಾರ್ಚ್ 13 ರಿಂದ 22) ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಮಹೋತ್ಸವ
(ನ್ಯೂಸ್ ಕಡಬ) newskadaba.com ಕಡಬ, ಮಾ.13. ಮರ್ದಾಳ 102 ನೆಕ್ಕಿಲಾಡಿ ಗ್ರಾಮದ ನಡುಮಜಲು ಶ್ರೀ ಹೊಸಮ್ಮ ದೇವಿ ಕೊಡಮಣಿತ್ತಾಯ ಮತ್ತು ವಿಷ್ಣುಮೂರ್ತಿ ದೈವಸ್ಥಾನದಲ್ಲಿ 1ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ವರ್ಷಾವಧಿ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಇಂದು (ಮಾ.13 ರಿಂದ 22ರ ವರೆಗೆ) ನಡುಮಜಲು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಲಿದೆ. ಮಾ.13ರಂದು ಪ್ರಾರ್ಥನೆ, ಉಗ್ರಾಣ ಮುಹೂರ್ತ ಹಸಿರು ಹೊರೆಕಾಣಿಕೆ ಸಮರ್ಪಣೆ ಕಲಶ ಪೂಜೆ, ಗಣಪತಿ ಹೋಮ ನಡೆಯಲಿದೆ. ಬಳಿಕ ಸಾಮೂಹಿಕ ಶ್ರೀ ಸತ್ಯನಾರಾಯಣ […]









