ಕಡಬ ಬ್ಲಾಕ್ ಕಾಂಗ್ರೆಸ್ ಮಟ್ಟದ ಪದಾಧಿಕಾರಿಗಳ ನೇಮಕ: ಆದೇಶ ಪತ್ರ ಹಸ್ತಾಂತರ
(ನ್ಯೂಸ್ ಕಡಬ) newskadaba.com ಕಡಬ, ಮಾ.09. ಕಡಬ ಬ್ಲಾಕ್ ಕಾಂಗ್ರೆಸ್ ಮಟ್ಟದ ಪದಾಧಿಕಾರಿಗಳ ನೇಮಕ, ಆದೇಶ ಪತ್ರ ಹಸ್ತಾಂತರ ಕಾರ್ಯಕ್ರಮವು ಗುರುವಾರದಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ ಗೌಡ ಶಿರಾಡಿ ಅಧ್ಯಕ್ಷತೆಯಲ್ಲಿ ಕಡಬ ಒಕ್ಕಲಿಗ ಗೌಡ ಸಭಾಭವನದಲ್ಲಿ ನಡೆಯಿತು. ದ.ಕ.ಜಿಲ್ಲಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಕಡಬ ಬ್ಲಾಕ್ ಉಸ್ತುವಾರಿ ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಪದಾಧಿಕಾರಿಗಳಿಗೆ ಅವರವರ ಹುದ್ಧೆಯ ಆದೇಶ ಪತ್ರ ವಿತರಿಸಿ, ಮಾತನಾಡಿ ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ […]
ಕಡಬ ಬ್ಲಾಕ್ ಕಾಂಗ್ರೆಸ್ ಮಟ್ಟದ ಪದಾಧಿಕಾರಿಗಳ ನೇಮಕ: ಆದೇಶ ಪತ್ರ ಹಸ್ತಾಂತರ Read More »
ಕರಾವಳಿ








