ಪಣಂಬೂರು ಹೆದ್ದಾರಿ ದರೋಡೆಗೆ ಯತ್ನಿಸಿದ ಮೂವರ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.17. ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ಮಾರಕಾಸ್ತ್ರಗಳೊಂದಿಗೆ ಬೆದರಿಸಿ, ಹಣ ಹಾಗೂ ಚಿನ್ನಾಭರಣ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಪಣಂಬೂರು ಪೊಲೀಸರು ಶುಕ್ರವಾರದಂದು ಮೂವರನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಧಿತರನ್ನು ಉಡುಪಿ ಅಂಬಲಪಾಡಿ ನಿವಾಸಿ ಪ್ರದೀಪ್ ಕುಮಾರ್(47), ಕುದ್ರೋಳಿ ನಿವಾಸಿ ಸುನೀಲ್(20), ಬೋಳಾರ ನಿವಾಸಿ ಚರಣ್(32) ಎಂದು ಗುರುತಿಸಲಾಗಿದೆ. ಬಂಧಿತರಿಂದ ತಲವಾರು, ಮೆಣಸಿನ ಹುಡಿ, ರೋಪ್ ವಶಪಡಿಸಿಕೊಂಡಿದ್ದಾರೆ. ತಣ್ಣೀರುಬಾವಿಯಲ್ಲಿ ಇತ್ತೀಚೆಗೆ ನಡೆದ ಶಿವರಾಜ್ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಆರೋಪಿ […]
ಪಣಂಬೂರು ಹೆದ್ದಾರಿ ದರೋಡೆಗೆ ಯತ್ನಿಸಿದ ಮೂವರ ಬಂಧನ Read More »
ಕರಾವಳಿ








