ಫೆಬ್ರವರಿ 18 ರಿಂದ 22 ರವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್ ► ಉರೂಸ್ ಅಂಗವಾಗಿ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ಶಿಬಿರ
(ನ್ಯೂಸ್ ಕಡಬ) newskadaba.com ಕಡಬ, ಫೆ.11. ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಜುಮಾ ಮಸೀದಿಯ ಅಧೀನದಲ್ಲಿರುವ ನೆಕ್ಕಿತ್ತಡ್ಕ ಮಖಾಂನಲ್ಲಿ ಫೆಬ್ರವರಿ 18 ರಿಂದ 22 ರ ವರೆಗೆ ನಡೆಯಲಿರುವ ಉರೂಸ್ ಅಂಗವಾಗಿ ದೇರಳಕಟ್ಟೆ ಯೇನೆಪೋಯ ದಂತ ವೈದ್ಯಕೀಯ ಕಾಲೇಜಿನ ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ದಂತ ವೈದ್ಯಕೀಯ ಶಿಬಿರ ಹಾಗೂ YEN ಆರೋಗ್ಯ ಕಾರ್ಡ್ ನೋಂದಾವಣೆ ಶಿಬಿರವು ಭಾನುವಾರದಂದು ಮರ್ಧಾಳ ಮದರಸ ಹಾಲ್‌ನಲ್ಲಿ ನಡೆಯಿತು. 70 ಕ್ಕೂ ಅಧಿಕ ಸಾರ್ವಜನಿಕರು ದಂತ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದರು. ಸಭಾಧ್ಯಕ್ಷತೆಯನ್ನು ಮರ್ಧಾಳ […]









