22 ನೇ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅಂಚೆ ಕಾರ್ಡಿನಲ್ಲಿ ಚಿತ್ರ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.08. ಮಾರ್ಚ್ 5, 6 ಮತ್ತು 7 ರಂದು 3 ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜರಗಲಿರುವ 22 ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಮೂಲದ ಸಾಹಿತಿಗಳ, ಸಾಧಕರ, ಕವಿಗಳ, ರಾಜಕೀಯ ಮತ್ತು ಸಾಮಾಜಿಕ ಮುತ್ಸದ್ದಿಗಳ ಚಿತ್ರಗಳನ್ನು ಆಹ್ವಾನಿಸಲಾಗಿದೆ. 10ನೇ ತರಗತಿಯ ಒಳಗಿನ ವಿದ್ಯಾರ್ಥಿಗಳು ಹಾಗೂ ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಅಂಚೆಕಾರ್ಡಿನಲ್ಲಿ ಕೈಯಲ್ಲಿ ಬಿಡಿಸಿದ ಚಿತ್ರಗಳನ್ನು ಫೆಬ್ರವರಿ 28ರೊಳಗಾಗಿ ಶ್ರೀ […]
22 ನೇ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ಅಂಚೆ ಕಾರ್ಡಿನಲ್ಲಿ ಚಿತ್ರ ಆಹ್ವಾನ Read More »
ಕರಾವಳಿ









