ವಿಟ್ಲ: ಮಹಿಳೆಯ ಜೊತೆ ಅನುಚಿತ ವರ್ತನೆ ► ಯುವಕ ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com ವಿಟ್ಲ, ಜ.24. ಜೆರಾಕ್ಸ್ ಮಾಡಿಸಲೆಂದು ಅಂಗಡಿಗೆ ಬಂದಿದ್ದ ಅನ್ಯ ಕೋಮಿನ ಯುವಕನೋರ್ವ ಅಂಗಡಿ ಮಾಲಕಿಯ ಜತೆ ಅಸಭ್ಯವಾಗಿ ವರ್ತಿಸಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ವಿಟ್ಲದಲ್ಲಿ ಬುಧವಾರ ರಾತ್ರಿ ನಡೆದಿದೆ. ವಿಟ್ಲ – ಮಂಗಳೂರು ರಸ್ತೆಯ ಜೆರಾಕ್ಸ್ ಅಂಗಡಿಯೊಂದಕ್ಕೆ ಬಂದ ಯುವಕನಿಗೆ ಮಹಿಳೆ ವಿದ್ಯುತ್ ಇಲ್ಲದೆ ಇರುವುದರಿಂದ ಬೇರೆ ಅಂಗಡಿಗೆ ತೆರಳಲು ಸೂಚಿಸಿದ್ದಾರೆ. ಆದರೆ ಯುವಕ ಮಹಿಳೆಯ ಮೊಬೈಲ್ ನಂಬರ್ ಕೇಳಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ತಕ್ಷಣ ಮಹಿಳೆಯು ಅಂಗಡಿಯ ಮುಂಭಾಗದಲ್ಲಿದ್ದ ತನ್ನ […]
ವಿಟ್ಲ: ಮಹಿಳೆಯ ಜೊತೆ ಅನುಚಿತ ವರ್ತನೆ ► ಯುವಕ ಪೊಲೀಸ್ ವಶಕ್ಕೆ Read More »
ಕರಾವಳಿ








