ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ ► ನಿದ್ರಿಸುತ್ತಿದ್ದ ವ್ಯಕ್ತಿಯ ಕೊಂದ ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಜ.23. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಬೆಂಗ್ರೆ ನಿವಾಸಿ ಶಿವರಾಜ್ ಕರ್ಕೆರಾ(39) ಎಂಬವರ ಹತ್ಯೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ತಣ್ಣೀರುಬಾವಿ ಶ್ರೀದೇವಿ ನಿಲಯ ನಿವಾಸಿ ಸುನಿಲ್ ಪೂಜಾರಿ (32), ಮಂಗಳೂರು ತಣ್ಣೀರುಬಾವಿ ಗಣಪತಿ ಕಟ್ಟೆ ನಿವಾಸಿ ಧೀರಜ್ (25), ಹಾಗೂ ಮಂಗಳೂರು ತಣ್ಣೀರುಬಾವಿ ಸಮೀಪದ ಮಲ್ಲೇಶ ಯಾನೆ ಮಾದೇಶ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರದಂದು ಬೆಳಗ್ಗಿನ ಜಾವ ಹಳೆಯ […]
ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ ► ನಿದ್ರಿಸುತ್ತಿದ್ದ ವ್ಯಕ್ತಿಯ ಕೊಂದ ಆರೋಪಿಗಳ ಬಂಧನ Read More »
ಕರಾವಳಿ








