ಜಕ್ರಿಬೆಟ್ಟು: ಮರಕ್ಕೆ ಢಿಕ್ಕಿ ಹೊಡೆದ ಆಮ್ನಿ ಕಾರು ►ಪುಟಾಣಿ ಮಗು ಮೃತ್ಯು, ಆರು ಮಂದಿ ಗಂಭೀರ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.11. ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿಯಾಗಿ ಒಂದು ವರ್ಷದ ಮಗುವೊಂದು ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಜಕ್ರಿಬೆಟ್ಟು ಸಮೀಪದ ಬಡಗುಂಡಿ ಎಂಬಲ್ಲಿ ನಡೆದಿದೆ. ವಿದೇಶದಲ್ಲಿ ಉದೋಗದಲ್ಲಿದ್ದು, ರಜೆಯ ನಿಮಿತ್ತ ಇತ್ತೀಚೆಗಷ್ಟೇ ಊರಿಗೆ ಬಂದಿದ್ದ ಬಡಗುಂಡಿ ನಿವಾಸಿ ರೋಶನ್, ತನ್ನ ಕುಟುಂಬಸ್ಥರೊಂದಿಗೆ ಮಂಗಳೂರು ಬೀಚ್‌ಗೆ ತೆರಳಿ ಹಿಂತಿರುಗುತ್ತಿದ್ದಾಗ ಬಡಗುಂಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಢಿಕ್ಕಿಯಾಗಿ ಜರ್ಮನ್, ಲವಿಟ, ಸಿಸಿಲಿಯಾ ಬರೆಟ್ಟೋ, ಕಾರು ಚಾಲಕ […]
ಜಕ್ರಿಬೆಟ್ಟು: ಮರಕ್ಕೆ ಢಿಕ್ಕಿ ಹೊಡೆದ ಆಮ್ನಿ ಕಾರು ►ಪುಟಾಣಿ ಮಗು ಮೃತ್ಯು, ಆರು ಮಂದಿ ಗಂಭೀರ Read More »
ಕರಾವಳಿ








