ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯ ಮೂಲಕ ಹಿಂದೂ ವಿರೋಧಿ ನೀತಿ: ಜಗದೀಶ್ ಶೇಣವ ► ಪುತ್ತೂರು: ಬೃಹತ್ ಹಿಂದೂ ಜಾಗೃತಿ ಸಮಾವೇಶ
(ನ್ಯೂಸ್ ಕಡಬ) newskadaba.com ಪುತ್ತೂರು, ಜ.03. ರಾಜ್ಯ ಸರಕಾರವು ಪೊಲೀಸ್ ಇಲಾಖೆಯನ್ನು ಕೈಗೊಂಬೆಯನ್ನಾಗಿಸಿ ಹಿಂದೂ ಕಾರ್ಯಕರ್ತರಿಗೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ಬೃಹತ್ ಹಿಂದೂ ಜಾಗೃತಿ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸಂಪ್ಯ ಠಾಣಾ ಎಸ್ಐ ಅಬ್ದಲ್ ಕಾದರ್ ಹಾಗೂ ಕೆಲವು ಸಿಬ್ಬಂದಿಗಳನ್ನು ಜನವರಿ 05 ರ ಒಳಗಾಗಿ ಅಮಾನತ್ತು ಮಾಡಬೇಕು. ಇಲ್ಲದಿದ್ದಲ್ಲಿ ಜನವರಿ […]










