ಕರಾವಳಿ

ಪಿಲಿಕುಳ: ಎಂಜಾಯ್ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿಗಳು ► ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ನಾಲ್ವರಿಗೆ ಥಳಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.02. ವಾಟರ್ ಪಾರ್ಕ್ ನಲ್ಲಿ ಎಂಜಾಯ್ ಮಾಡುತ್ತಿದ್ದ ಭಿನ್ನ ಕೋಮಿನ ನಾಲ್ವರಿಗೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಪಿಲಿಕುಳದಲ್ಲಿ ಮಂಗಳವಾರದಂದು ನಡೆದಿದೆ. ಐಕಳ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳೆನ್ನಲಾದ ಇಬ್ಬರು ಯುವತಿಯರು ಹಾಗೂ ಇಬ್ಬರು ಭಿನ್ನ ಕೋಮಿನ ಯುವಕರು ಪಿಲಿಕುಳದ ಮಾನಸ ವಾಟರ್ ಪಾರ್ಕ್ ನಲ್ಲಿ ಎಂಜಾಯ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ನಾಲ್ವರಿಗೂ ಹಲ್ಲೆಗೈಯುವ ಮೂಲಕ ನೈತಿಕ ಪೋಲಿಸ್ ಗಿರಿ ನಡೆಸಿದ್ದಾರೆ. ವಿಷಯ […]

ಪಿಲಿಕುಳ: ಎಂಜಾಯ್ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿಗಳು ► ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ನಾಲ್ವರಿಗೆ ಥಳಿತ Read More »

ಕರಾವಳಿ

ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಪಡೆಯುವ ಯಂತ್ರಗಳಾಗಬಾರದು: ಶಕುಂತಲಾ ಶೆಟ್ಟಿ ► ಕಡಬದ ಏಮ್ಸ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜ. 01. ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದು ಒಳ್ಳೆಯ ಅಂಕಗಳನ್ನು ಪಡೆಯಬೇಕೇ ವಿನಹಃ ಅಂಕಗಳನ್ನು ಪಡೆಯುವ ಯಂತ್ರಗಳಾಗಬಾರದು ಎಂದು ರಾಜ್ಯ ಸರಕಾರದ ಸಂಸದೀಯ ಕಾರ್ಯದರ್ಶಿ ಶ್ರೀಮತಿ ಶಕುಂತಲಾ ಶೆಟ್ಟಿ ಹೇಳಿದರು. ಅವರು ಸೋಮವಾರದಂದು ಕಡಬ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಕ್ಕೆ ಬೇಕಾಗಿರುವುದು ಪದವಿ ಅಲ್ಲ‌. ಬದಲಾಗಿ ತಾನು ಪಡೆದಿರುವ ಪದವಿಯಲ್ಲಿ ಸಮಾಜಕ್ಕೆ ಏನು ಕೊಟ್ಟಿದ್ದೇನೆ ಎನ್ನುವುದನ್ನು ತಿಳಿದುಕೊಂಡು ಉತ್ತಮ ಪ್ರಜೆಗಳಾಗಿ

ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಪಡೆಯುವ ಯಂತ್ರಗಳಾಗಬಾರದು: ಶಕುಂತಲಾ ಶೆಟ್ಟಿ ► ಕಡಬದ ಏಮ್ಸ್ ಕಾಲೇಜಿನ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ Read More »

ಕರಾವಳಿ

ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ► ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.01. ಪ್ರೇಮ ವೈಫಲ್ಯಗೊಂಡ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಂಗಳೂರಿನ ಪಿಯು ಕಾಲೇಜು ವಿದ್ಯಾರ್ಥಿನಿ ರುಬೀನಾ(17) ಎಂದು ಗುರುತಿಸಲಾಗಿದೆ. ನವೆಂಬರ್ ತಿಂಗಳಿನಲ್ಲಿ ತನ್ನದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯ ಪ್ರಿಯಕರ ಪಿಲಾರು ನಿವಾಸಿ ಅರ್ಫಾಝ್ ಆತ್ಮಹತ್ಯೆ ಮಾಡಿಕೊಂಡಿದ್ದನೆನ್ನಲಾಗಿದ್ದು, ಅದರಿಂದ ಮನನೊಂದ ರುಬೀನಾ ಸೋಮವಾರದಂದು ತನ್ನ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ► ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ಬೆಳ್ತಂಗಡಿ: ಹೊಸ ವರ್ಷಾಚರಣೆ ಮುಗಿಸಿ ಮನೆಗೆ ಬಂದ ಮಗ ► ಕುಡಿದ ಮತ್ತಿನಲ್ಲಿ ತಂದೆಗೆ ಗಾಜಿನ ಚೂರಿನಿಂದ ಇರಿತ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.01. ಹೊಸ ವರ್ಷದ ಸಂತೋಷ ಕೂಟ ಮುಗಿಸಿ ಕಂಠ ಮೂರ್ತಿ ಕುಡಿದು ಬಂದ ಮಗನೋರ್ವ ಕುಡಿತದ ಮತ್ತಿನಲ್ಲಿ ತಂದೆಗೆ ಗಾಜಿನ ಚೂರಿನಿಂದ ಇರಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಇರಿತಕ್ಕೊಳಗಾದವರನ್ನು ಬೆಳ್ತಂಗಡಿಯ ಚರ್ಚ್ ಕ್ರಾಸ್ ಬಳಿಯ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ತನ್ನ ಪುತ್ರ ನವೀನ್ ಎಂಬಾತ ಡಿಸೆಂಬರ್ 31 ರ ತಡರಾತ್ರಿ ಕುಡಿತದ ಅಮಲಿನಲ್ಲಿ ಮನೆಗೆ ಬಂದು ಕೈಗೆ ಸಿಕ್ಕ ವಸ್ತುಗಳಿಂದ ಕಿಟಕಿ-ಗಾಜು, ಟಿವಿಗಳನ್ನು ಹಾನಿಗೊಳಿಸಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ಆತನ ತಂದೆ

ಬೆಳ್ತಂಗಡಿ: ಹೊಸ ವರ್ಷಾಚರಣೆ ಮುಗಿಸಿ ಮನೆಗೆ ಬಂದ ಮಗ ► ಕುಡಿದ ಮತ್ತಿನಲ್ಲಿ ತಂದೆಗೆ ಗಾಜಿನ ಚೂರಿನಿಂದ ಇರಿತ Read More »

ಕರಾವಳಿ

ಇಂದು(ಜ.01) ಕಡಬದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ► ರಾಜ್ಯ ಕಾರ್ಯದರ್ಶಿ ಬಿ.ಎಂ.ಫಾರೂಕ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜ.01. ಇಲ್ಲಿನ ಅನುಗ್ರಹ ಸಭಾಭವನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಭೆಯು ಅನುಗ್ರಹ ಸಭಾಭವನದಲ್ಲಿ ಜ.1ರಂದು ಸಂಜೆ ನಡೆಯಲಿದೆ.   ಸಭೆಗೆ  ಜಾತ್ಯಾತೀತ ಜನತಾದಳದ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್, ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ, ರಾಜ್ಯ ಉಪಾಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಎಂ.ಬಿ. ಸದಾಶಿವ, ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಾಕೆ ಮಾಧವ ಗೌಡ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ ಕಡಬ ತಾಲೂಕು ಜಾತ್ಯಾತಿತ ಜನತಾದಳದ ಅಧ್ಯಕ್ಷ ಸೈಯದ್

ಇಂದು(ಜ.01) ಕಡಬದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ► ರಾಜ್ಯ ಕಾರ್ಯದರ್ಶಿ ಬಿ.ಎಂ.ಫಾರೂಕ್ ಭೇಟಿ Read More »

ಕರಾವಳಿ

ಬಿಳಿನೆಲೆ ಪರಿಸರದಲ್ಲಿ ವ್ಯಾಪಕ ಕಾಡಾನೆ ಹಾವಳಿ ► ಭಯದ ವಾತಾವರಣದಲ್ಲಿ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಸಮೀಪದ ಬಿಳಿನೆಲೆ ಗ್ರಾಮದ ಪುತ್ತಿಲ ಬೈಲು, ಚಿದ್ಗಲ್ ಪರಿಸರದಲ್ಲಿ ಕಳೆದ ಕೆಲವು ದಿಗಳಿಂದ ಕಾಡಾನೆ ಲಗ್ಗೆ ಇಟ್ಟು ಕೃಷಿ ನಾಶವಾಗುತ್ತಿದೆ. ಇದರಿಂದಾಗಿ ಪರಿಸರದ ಜನತೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪುತ್ತಿಲಬೈಲು ಹರಿಯಪ್ಪ ಗೌಡ, ಹಿರಿಯಣ್ಣ ಗೌಡ, ನಾಗಪ್ಪ ಗೌಡ, ಕೇಶವ ಗೌಡ, ಮುಂತಾದವರ ತೋಟಕ್ಕೆ ದಾಳಿ ನಡೆಸಿರುವ ಆನೆ 15 ಕ್ಕಿಂತಲೂ ಹೆಚ್ಚು ತೆಂಗಿನ ಮರ, 20 ಕ್ಕಿಂತಳು ಹೆಚ್ಚು ಅಡಕೆ ಮರ, ತೋಟದಲ್ಲಿ ನೀರಾವರಿಗಾಗಿ ಬಳಸುವ ಸ್ಪ್ರಿಂಕ್ಲರ್, ಪೈಪು

ಬಿಳಿನೆಲೆ ಪರಿಸರದಲ್ಲಿ ವ್ಯಾಪಕ ಕಾಡಾನೆ ಹಾವಳಿ ► ಭಯದ ವಾತಾವರಣದಲ್ಲಿ ಗ್ರಾಮಸ್ಥರು Read More »

ಕರಾವಳಿ

ಬಲ್ಯ: ಬೆಂಕಿ ಬಿದ್ದು ಹೊತ್ತಿ ಉರಿದ ಮನೆ ► ಲಕ್ಷಾಂತರ ರೂ. ನಷ್ಟ ಅಂದಾಜು

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಯ ಎಂಬಲ್ಲಿ ಶನಿವಾರ ತಡ ರಾತ್ರಿ ಮನೆಯೊಂದಕ್ಕೆ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ. ಬಲ್ಯ ಉಮಾಮಹೇಶ್ವರಿ ದೇವಸ್ಥಾನ ಬಳಿಯ ರುಕ್ಮಯ್ಯ ಗೌಡ ಎಂಬವರಿಗೆ ಸೇರಿದ ಮನೆಗ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟದ್ದಾರೆ ಎಂದು ಆರೋಪಿಸಿ ಠಾಣೆಗೆ ದೂರು ನೀಡಲಾಗಿದೆ. ರುಕ್ಮಯ್ಯ ಗೌಡರು ಕಾರ್ಕಳಕ್ಕೆ ಹೋಗಿದ್ದು. ಮನೆಯಲ್ಲಿ ಪತ್ನಿ, ಪುತ್ರ ಹಾಗೂ ಪತ್ರಿ ಇದ್ದರು. ಇವರು ರಾತ್ರಿ ಸುಮಾರು

ಬಲ್ಯ: ಬೆಂಕಿ ಬಿದ್ದು ಹೊತ್ತಿ ಉರಿದ ಮನೆ ► ಲಕ್ಷಾಂತರ ರೂ. ನಷ್ಟ ಅಂದಾಜು Read More »

ಕರಾವಳಿ

ನೆಟ್ಟಣ: ಕಾರುಗಳ ಮಧ್ಯೆ ಢಿಕ್ಕಿ ► ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿ ಆರು ಜನ ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ನೆಟ್ಟಣ ಚರ್ಚ್ ಮುಂಭಾಗದಲ್ಲಿ ಭಾನುವಾರದಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮೈಸೂರು ಮೂಲದವರಿದ್ದ ಸ್ವಿಫ್ಟ್ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟೊಯೋಟಾ ಕೊರೊಲ್ಲಾ ಕಾರು ನಡುವೆ ಢಿಕ್ಕಿ ಸಂಬಂಧಿಸಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಎರಡೂ ಕಾರಿನಲ್ಲಿದ್ದ ಆರು ಜನ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ

ನೆಟ್ಟಣ: ಕಾರುಗಳ ಮಧ್ಯೆ ಢಿಕ್ಕಿ ► ಆರು ಮಂದಿಗೆ ಗಾಯ Read More »

ಕರಾವಳಿ

ಸುರತ್ಕಲ್: ವಿದ್ಯಾರ್ಥಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.31. ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳಿಬ್ಬರು ವಿದ್ಯಾರ್ಥಿನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಸಮೀಪದ ಕುಳಾಯಿ ಬಳಿ ಭಾನುವಾರದಂದು ನಡೆದಿದೆ. ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿಯನ್ನು ಕುಳಾಯಿ ವಿದ್ಯಾನಗರ ನಿವಾಸಿ ಸಿದ್ದೀಕ್ ಎಂಬವರ ಪುತ್ರ ಸೌಹಾನ್ (18) ಎಂದು ಗುರುತಿಸಲಾಗಿದೆ. ನಗರದ ಕಾಲೇಜೊಂದರ ವಿದ್ಯಾರ್ಥಿಯಾದ ಸೌಹಾನ್ ಕುಳಾಯಿಯ ಮೈಂದಗುರಿ ಎಂಬಲ್ಲಿನ ಸಂಬಂಧಿಕರ ಮನೆಗೆ ತೆರಳಿ ದ್ವಿಚಕ್ರ ವಾಹನದಲ್ಲಿ ವಿದ್ಯಾನಗರಕ್ಕೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಈತನ ಹೆಸರು

ಸುರತ್ಕಲ್: ವಿದ್ಯಾರ್ಥಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ

ಕಡಬ: ಪೊಲೀಸ್ ವೈಫಲ್ಯದ ವಿರುದ್ಧ ಸ್ತ್ರೀಶಕ್ತಿ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.30. ಪುತ್ತೂರು ತಾಲೂಕಿನ ಕುಟ್ರಪ್ಪಾಡಿ ಗ್ರಾಮದ ಹೊಸ್ಮಠದಲ್ಲಿನ ಸ್ತ್ರೀಶಕ್ತಿ ಸಂಘದ ಸದಸ್ಯರ ಅಂಗಡಿಗೆ ಬೆಂಕಿ ಬಿದ್ದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಕೃತ್ಯವನ್ನು ಕಿಡಿಗೇಡಿಗಳು ಮಾಡಿರುವ ಸಂಶಯದ ಹಿನ್ನೆಯಲ್ಲಿ ಪೋಲೀಸರಿಗೆ ದೂರು ನೀಡಿದರೂ ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಸ್ತ್ರೀ ಶಕ್ತಿ ಸಂಘದ ಕುಟ್ರುಪ್ಪಾಡಿ ಬ್ಲಾಕ್ ಪ್ರತಿನಿಧಿ ಜಯಶ್ರೀ ಪೋಲೀಸ್ ವೈಫಲ್ಯದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಅವರು ಶನಿವಾರ ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ

ಕಡಬ: ಪೊಲೀಸ್ ವೈಫಲ್ಯದ ವಿರುದ್ಧ ಸ್ತ್ರೀಶಕ್ತಿ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ
Scroll to Top