ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ
(ನ್ಯೂಸ್ ಕಡಬ) newskadaba.com, ಫೆ.09 : ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದ್ದು, ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ…… ಫೆಬ್ರವರಿ 9 ರ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿ ಹಾಗೂ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಕಾಲೇಜಿಗೆ ಬಸ್ ಹಿಡಿಯಲು ಸಂತೆಕಟ್ಟೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಆ ಸಮಯದಲ್ಲಿ, ಮೂವರು […]
ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ- ಆರೋಪಿಗಳು ಪರಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








