ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕುಖ್ಯಾತ ಕ್ರಿಮಿನಲ್ ಮಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ. ಅಲ್ತಾಫ್ ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಯೊಂದಿಗೆ ಸೇರಿಕೊಂಡು ಪಾರ್ಕ್, ನಿರ್ಜನ ಪ್ರದೇಶದಲ್ಲಿ ಸಿಗುವ ಪ್ರೇಮಿಗಳನ್ನು, ಒಬ್ಬಂಟಿ ವ್ಯಕ್ತಿಗಳನ್ನು ಬೆದರಿಸಿ ಚಿನ್ನಾಭರಣ ಹಾಗೂ ಹಣವನ್ನು ದೋಚುವುದನ್ನೇ ವೃತ್ತಿಯಾಗಿಸಿಕೊಂಡಿದ್ದರು. ಆದರೆ ಮರ್ಯಾದೆಗೆ ಅಂಜಿ ಯಾರು ಕೂಡಾ ಈ ಬಗ್ಗೆ ದೂರು ದಾಖಲಿಸಲು ಮುಂದಾಗುತ್ತಿರಲಿಲ್ಲ. ಇತ್ತೀಚೆಗೆ […]
ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ Read More »
ಕರಾವಳಿ









