ಕೊಲ್ಲರಕೋಡಿ ಪ್ರಾಥಮಿಕ ಶಾಲೆಯ ಬೆಳ್ಳಿಹಬ್ಬ ಪ್ರಯುಕ್ತ ► ಬೃಹತ್ ರಕ್ತದಾನ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.06. ದ.ಕ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲರಕೋಡಿ ಹಳೆವಿದ್ಯಾರ್ಥಿ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಬ್ಲಡ್ ಡೋನರ್ಸ್ ಮಂಗಳೂರು ಮತ್ತು ಯೇನಪೋಯ ಮೆಡಿಕಲ್ ಕಾಲೇಜ್ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಕೊಲ್ಲರಕೋಡಿ ಶಾಲಾ ವಠಾರದಲ್ಲಿ ಬೃಹತ್ ರಕ್ತದಾನ ಶಿಬಿರವು ಇತ್ತೀಚೆಗೆ ನಡೆಯಿತು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವಾಝ್ ನರಿಂಗಾನ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಉದ್ಯಮಿ ಮುಸ್ತಾಫ ಎಸ್.ಎಂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಮಂಗಳೂರು […]
ಕೊಲ್ಲರಕೋಡಿ ಪ್ರಾಥಮಿಕ ಶಾಲೆಯ ಬೆಳ್ಳಿಹಬ್ಬ ಪ್ರಯುಕ್ತ ► ಬೃಹತ್ ರಕ್ತದಾನ ಶಿಬಿರ Read More »
ಕರಾವಳಿ







