ಕರಾವಳಿ

ಕರಾಟೆಯ ಭರಾಟೆಯಲ್ಲಿ ಬಡ ಕುಟುಂಬದ ತರಾಟೆ ► ಮಂಗಳೂರು ಮೇಯರ್ ಗಿದೆ ಕಾನೂನಿನ ತರಾಟೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ತನ್ನ ವಿಶೇಷ ಕಾರ್ಯಾಚರಣೆಯಿಂದ ಸದಾ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಾಗುತ್ತಿದ್ದ ಕರಾಟೆ ಕಿಂಗ್ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ರವರು ಇದೀಗ ಇನ್ನೊಂದು ವಿಚಾರಕ್ಕೆ ಸುದ್ದಿಯಾಗಿದ್ದಾರೆ. ಮೇಯರ್ ರವರು ಬಡಪಾಯಿ ಕುಟುಂಬವೊಂದಕ್ಕೆ ತನ್ನ ಕರಾಟೆಯ ಪೌರುಷವನ್ನು ತೋರಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸಾರ್ವಜನಿಕರ ಆಕ್ರೋಶ, ಟೀಕೆಗೆ ಗುರಿಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರ ಕುಟುಂಬ ನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು, ದೀಪಾವಳಿ ಹಬ್ಬದಂದು ಮೇಯರ್ ಮನೆಯಲ್ಲಿ […]

ಕರಾಟೆಯ ಭರಾಟೆಯಲ್ಲಿ ಬಡ ಕುಟುಂಬದ ತರಾಟೆ ► ಮಂಗಳೂರು ಮೇಯರ್ ಗಿದೆ ಕಾನೂನಿನ ತರಾಟೆ Read More »

ಕರಾವಳಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಪರಿಸರದ ಇಬ್ಬರ ಮೇಲೆ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು Read More »

ಕರಾವಳಿ

ಶೀಘ್ರವೇ ಮರಳು ಸಾಗಾಟ ನಡೆಸಲು ಅನುಮತಿ ನೀಡುವಂತೆ ಆಗ್ರಹ ► ಕಡಬ ತಾಲ್ಲೂಕು ಟೆಂಪೊ ಚಾಲಕ ಮಾಲಕರ ಸಂಘದಿಂದ ತಹಶಿಲ್ದಾರರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.27. ಸರಕಾರವು ಟೆಂಪೋಗಳಲ್ಲಿ ಮರಳನ್ನು ಸಾಗಿಸಲು ಶೀಘ್ರದಲ್ಲೇ ಅನುಮತಿ ನೀಡಬೇಕು ಎಂದು ಕಡಬ ತಾಲ್ಲೂಕು ಟೆಂಪೋ ಚಾಲಕ ಮಾಲಕರ ಸಂಘದ ವತಿಯಿಂದ ಕಡಬ ತಹಶಿಲ್ದಾರರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಲಾಯಿತು. ಕಡಬ ಪರಿಸರದಲ್ಲಿ ಸುಮಾರು 32 ಟೆಂಪೋ ವಾಹನಗಳಿದ್ದು, ಟೆಂಪೋದಲ್ಲಿ ಮರಳನ್ನು ಸಾಗಾಟ ಮಾಡುವ ಮೂಲಕ ಕುಟುಂಬವನ್ನು ನಿರ್ವಹಿಸುತ್ತಾ ಬಂದಿರುತ್ತೇವೆ. ಆದರೆ ಸರಕಾರವು ಏಕಾಏಕಿ ಮರಳು ಸಾಗಾಟ ಮಾಡಲು ಅನುಮತಿ ನಿರಾಕರಿಸಿದ್ದು, ಇದರಿಂದಾಗಿ ಮರಳು‌ಲೋಡು ಮಾಡುತ್ತಿರುವ ಸುಮಾರು 250

ಶೀಘ್ರವೇ ಮರಳು ಸಾಗಾಟ ನಡೆಸಲು ಅನುಮತಿ ನೀಡುವಂತೆ ಆಗ್ರಹ ► ಕಡಬ ತಾಲ್ಲೂಕು ಟೆಂಪೊ ಚಾಲಕ ಮಾಲಕರ ಸಂಘದಿಂದ ತಹಶಿಲ್ದಾರರಿಗೆ ಮನವಿ Read More »

ಕರಾವಳಿ

ಮಂಗಳೂರು: ಅಂತರ್ರಾಜ್ಯ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ► ನಾಲ್ವರ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.27. ಮಾದಕ ವಸ್ತುಗಳಾದ ಎಲ್.ಎಸ್.ಡಿ., ಎಂ.ಡಿ.ಎಂ.ಎ., ಮತ್ತು ಎಂ.ಡಿ.ಎಂ. ಟ್ಯಾಬ್ಲೆಟ್ ಗಳನ್ನು ಮಾರಾಟ ಮಾಡುತ್ತಿದ್ದ, ಅಂತಾರಾಜ್ಯ ಜಾಲವನ್ನು ಭೇದಿಸಿರುವ ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳ ಅಧಿಕಾರಿ ಮತ್ತು ರೌಡಿ ನಿಗ್ರಹದಳದ ತಂಡ ಆರೋಪಿಗಳನ್ನು ಬಂಧಿಸಿದ ಘಟನೆ ಗುರುವಾರ ಸಮಜೆ ನಡೆದಿದೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಕಾಞಿಂಗಾಡ್ ರೈಲ್ವೆ ನಿಲ್ದಾಣ ಬಳಿಯ ನಿಖಿಲ್.ಕೆ.ಬಿ (24), ಕುಲಶೇಖರದ ಶ್ರವಣ ಪೂಜಾರಿ (23), ಕೇರಳ ಕಣ್ಣೂರಿನ ರೋಶನ್ ವೇಗಸ್ (22) ಮತ್ತು ಕೇರಳ ತ್ರಿಶೂರಿನ

ಮಂಗಳೂರು: ಅಂತರ್ರಾಜ್ಯ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ► ನಾಲ್ವರ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ Read More »

ಕರಾವಳಿ

ಮಕ್ಕಾ ಮಸೀದಿ ಅವಹೇಳನ ಪ್ರಕರಣದಲ್ಲಿ ಅಮಾಯಕ ಯುವಕರ ಫಿಕ್ಸ್ ಆರೋಪ ► ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಕಡಬ, ಅ.26. ವಾಟ್ಸಾಪ್ ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಅವಹೇಳನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತ ವ್ಯಕ್ತಿಯನ್ನು ಪೋಲಿಸರಿಗೆ ಒಪ್ಪಿಸಿದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೋಲೀಸರು ಪ್ರಕರಣದಲ್ಲಿ ಸಿಲುಕಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಅಕ್ಟೋಬರ್ 28 ಶನಿವಾರದಂದು ಕಡಬ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆನೀಡಿವೆ. ಕಡಬದಲ್ಲಿ ಗುರುವಾರ ಸಂಜೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ತುತರ್ು ಸಭೆ ನಡೆಸಿ ಈ ನಿಧರ್ಾರಕ್ಕೆ ಬಂದಿದ್ದಾರೆ. ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ

ಮಕ್ಕಾ ಮಸೀದಿ ಅವಹೇಳನ ಪ್ರಕರಣದಲ್ಲಿ ಅಮಾಯಕ ಯುವಕರ ಫಿಕ್ಸ್ ಆರೋಪ ► ಹಿಂದೂಪರ ಸಂಘಟನೆಗಳ ವತಿಯಿಂದ ಶನಿವಾರ ಕಡಬ ಬಂದ್ ಗೆ ಕರೆ Read More »

ಕರಾವಳಿ

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ,

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!!

(ನ್ಯೂಸ್ ಕಡಬ) newskadaba.com ಕಡಬ, ಅ.26. ಮರ್ದಾಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಸಮೀಪ ರಸ್ತೆಯ ಬದಿಯಲ್ಲಿ ಮರವೊಂದು ರಸ್ತೆಗೆ ಬೀಳುವ ಹಂತದಲ್ಲಿದ್ದು ಇದಕ್ಕೆ  ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಅರಣ್ಯ ಇಲಾಖಾ ವಸತಿಗೃಹದ ಕಚೇರಿ ಸಮೀಪವೇ ಈ ಅಪಾಯಕಾರಿ ಮರ ಸಂಪೂರ್ಣವಾಗಿ ಒಣಗಿ ರಸ್ತೆಗೆ ಬೀಳುವ ಹಂತದಲ್ಲಿದ್ದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ತೆರವುಗೊಳಿಸುವ ಮನಸ್ಸು ಮಾಡುತ್ತಿಲ್ಲ. ಈ ರಸ್ತೆಯಲ್ಲಿ ದಿನನಿತ್ಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾವಿರಾರು ಯಾತ್ರಾರ್ಥಿ ವಾಹನಗಳು ಸಂಚಾರಿಸುತ್ತಿದ್ದು ಅಲ್ಲದೆ ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯ

ಸುಂಕದಕಟ್ಟೆ: ರಾಜ್ಯ ಹೆದ್ದಾರಿ ಬದಿಯಲ್ಲಿ ಅಪಾಯಕಾರಿ ಮರ ► ಕಣ್ಮುಚ್ಚಿ ಕುಳಿತ ಸಂಬಂಧಪಟ್ಟ ಅಧಿಕಾರಿಗಳು..!!! Read More »

ಕರಾವಳಿ

ಪಣಂಬೂರು: ಬೀಚ್ ಗೆ ತೆರಳಿ ಹಿಂತಿರುಗಿದಾಗ ಆಘಾತ ► ಕಾರಿನಲ್ಲಿಟ್ಟಿದ್ದ ಬ್ಯಾಗ್ ನಿಂದ ಸೊತ್ತು ಕಳವು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.26. ಬೀಚ್ ಗೆ ವಿಹಾರಕ್ಕೆಂದು ತೆರಳುವಾಗ ಕೈಯಲ್ಲಿದ್ದ ಬ್ಯಾಗನ್ನು ಕಾರಿನಲ್ಲಿಟ್ಟಿದ್ದ ಕುಟುಂಬವೊಂದಕ್ಕೆ ಹಿಂತಿರುಗಿದಾಗ ಆಘಾತ ಉಂಟಾದ ಘಟನೆ ಪಣಂಬೂರು ಬೀಚ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಮಂಗಳೂರಿನ ಶಾಂತಾ ಎಂಬವರು ತನ್ನ ಕುಟುಂಬ ಸದಸ್ಯರ ಜೊತೆ ಪಣಂಬೂರು ಬೀಚ್ ಗೆ ತೆರಳಿದ್ದು, ವಿಹಾರಕ್ಕೆಂದು ತೆರಳುವಾಗ ಕಾರನ್ನು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಕೈಯಲ್ಲಿದ್ದ ಬ್ಯಾಗನ್ನು ಕಾರಿನಲ್ಲಿರಿಸಿ ಹೋಗಿದ್ದರು. ಹಿಂತಿರುಗಿ ಬರುವಾಗ ಜಾರಿನ ಗ್ಲಾಸನ್ನು ಸರಿಸಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, 4 ಸಾವಿರ ರೂ.

ಪಣಂಬೂರು: ಬೀಚ್ ಗೆ ತೆರಳಿ ಹಿಂತಿರುಗಿದಾಗ ಆಘಾತ ► ಕಾರಿನಲ್ಲಿಟ್ಟಿದ್ದ ಬ್ಯಾಗ್ ನಿಂದ ಸೊತ್ತು ಕಳವು Read More »

ಕರಾವಳಿ

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಖಾಸಗಿ ಬಸ್ಸೊಂದು ಪಟ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸುಗಮ ಸಂಸ್ಥೆಯ ಖಾಸಗಿ ಬಸ್ಸು ಬುಡೋಳಿ ಸಮೀಪ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ
Scroll to Top