ಕರಾವಳಿ

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ,ಅ.11. ಹಿಂದೂ ಜಾಗರಣಾ ವೇದಿಕೆ ಹಾಗೂ ವಿಶ್ವಹಿಂದು ಪರಿಷತ್ ಬಜರಂಗದಳವು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ತಾಲೂಕಿನಾದ್ಯಂತ ಬುಧವಾರ ಪ್ರತಿಭಟನೆ ನಡೆಸಿತು. ಕಡಬ ಬಸ್ ನಿಲ್ದಾನದ ಬಳಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟರಮಣ ರಾವ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುಗಳ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ. ಹಿಂದು ಸಂಘಟನೆಯ ನಾಯಕರ, ಕಾರ್ಯಕರ್ತರ ಮೇಲೆ ಕೊಲೆ ಕೇಸುಗಳನ್ನು ಹಾಕಿಸಿ ಹಿಂದು ಚಳುವಳಿಗಳನ್ನು ಹತ್ತಿಕ್ಕುವ […]

ಕಡಬ: ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ► ಹಿಂದೂ ಸಂಘಟನೆ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತೋಡಿ ಬೊಳ್ಳೂರು ಕ್ರಾಸ್ ಎಂಬಲ್ಲಿ ಪಂಚಾಯತಿನ 14ನೇ ಹಣಕಾಸು ಯೋಜನೆಯಲ್ಲಿ ನಿರ್ಮಿಸಿದ ಪ್ರಯಾಣಿಕರ ಬಸ್ ತಂಗುದಾಣದ ಉದ್ಘಾಟನೆ ಮಂಗಳವಾರ ನಡೆಯಿತು. ಮರ್ದಾಳ ಗ್ರಾಮ ಪಂಚಾಯಿತಿ ಲಲಿತಾ ರೈ ಮೈಕಾಜೆ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಎ.ಪಿ.ಎಂ.ಸಿ. ನಿರ್ದೇಶಕರಾದ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಜರ್ನಾಧನ ಗೌಡ ಪುತ್ತಿಲ, ಗ್ರಾ.ಪಂ ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ಹರೀಶ್ ಕೋಡಂದೂರು, ದಾಮೋದರ ಡೆಪ್ಪುಣಿ, ಸುಲೈಮಾನ್ ಪಿ.,

ಮರ್ದಾಳ: ಮಿತ್ತೋಡಿಯಲ್ಲಿ ಪ್ರಯಾಣಿಕರ ಬಸ್ ತಂಗುದಾಣ ಉದ್ಘಾಟನೆ Read More »

ಕರಾವಳಿ

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ಮರ್ದಾಳ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಹುಂಡಿ ಅಕ್ಕಿ ಸಮರ್ಪಣೆ ಹಾಗೂ ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪ್ರತಿ ಮನೆಯಲ್ಲಿ ಪ್ರತಿ ದಿನ ಒಂದು ಹುಂಡಿ ಅಕ್ಕಿ ಸಂಗ್ರಹಿಸಿ ತಿಂಗಳ ಹುಣ್ಣಿಮೆಯಂದು ದೇವಸ್ಥಾನಕ್ಕೆ ಸಮರ್ಪಿಸಲು ತಿರ್ಮಾನಿಸಲಾಗಿದ್ದು ಅದರಂತೆ ಮೊದಲ ತಿಂಗಳ ಹುಂಡಿ ಅಕ್ಕಿಯನ್ನು ಜೀರ್ಣೋದ್ಧಾರದ ಕುರಿತ ಭಕ್ತಾಧಿಗಳ ಸಭೆಯಲ್ಲಿ ಸಮರ್ಪಣೆ ಮಾಡಲಾಯಿತು. ಬಳಿಕ ನಡೆದ ಸಭೆಯಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೋಕ್ತೆಸರರಾದ ಸನತ್ ಕುಮಾರ್

ಮರ್ದಾಳ: ಶ್ರೀಮಹಾಲಿಂಗೇಶ್ವರ ದೇವಸ್ಥಾನ ► ಹುಂಡಿ ಅಕ್ಕಿ ಸಮರ್ಪಣೆ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ,

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ Read More »

ಕರಾವಳಿ

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್

(ನ್ಯೂಸ್ ಕಡಬ) newskadaba.com ಕಡಬ, ಅ.11. ಇಲ್ಲಿನ ಐತ್ತೂರು ಗ್ರಾ.ಪಂಚಾಯತ್ನಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಯು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕೆ ಅವರು, ಮಕ್ಕಳ ಗ್ರಾಮಸಭೆಗೆ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಭಾಗವಹಿಸುವ ಮೂಲಕ ಶಿಕ್ಷಣಕ್ಷೇತ್ರದ ಪ್ರಗತಿಗೆ ಒತ್ತು ನೀಡಬೇಕು ಅಷ್ಟೇ ಅಲ್ಲದೆ ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಸದಸ್ಯರು ಕೂಡಾ, ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಕ್ಕಳ ಸಲಹೆ ಸೂಚನೆಗಳ ಕುರಿತು ಸ್ಥಳೀಯಾಡಳಿತ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಮಕ್ಕಳ

ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್ Read More »

ಕರಾವಳಿ

ಕಡಬ: ಟಾಸ್ಕ್‌ಪೋರ್ಸ್ ಸಮಿತಿ ರಚನೆಯಲ್ಲಿ ಅನ್ಯಾಯ ► ದಲಿತ ಮುಖಂಡರಿಂದ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ತಾಲೂಕು ಮಟ್ಟದಲ್ಲಿ ಅತಿಕ್ರಮಣ ಆಗಿರುವ ಡಿ.ಸಿ.ಮನ್ನಾ ಭೂಮಿಯನ್ನು ಗುರುತಿಸುವ ಬಗ್ಗೆ ರಚಿಸಲಾದ ತಾಲೂಕುವಾರು ಟಾಸ್ಕ್‌ಪೋರ್ಸ್ ಸಮಿತಿಯಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಆರೋಪಿಸಿದ್ದಾರೆ. ನೂತನವಾಗಿ ರಚಿಸಿರುವ ಸಮಿತಿಯಲ್ಲಿ ಗಿರಿಧರ ನಾಯ್ಕ, ಪ್ರಹ್ಲಾದ್ 34ನೇ ನೆಕ್ಕಿಲಾಡಿ, ಸೋಮನಾಥ ರಾಮನಗರ, ಪವಿತ್ರಾ ಬಾಬು ಬಳಕ್ಕ ಆರ್ಯಾಪುರವರನ್ನು ನೇಮಿಸಲಾಗಿದೆ. ಆದರೆ ಇವರು ಯಾರು ದಲಿತ ಸಂಘಟನೆಯ ಕಾರ್ಯಕರ್ತರು ಆಗಿರುವುದಿಲ್ಲ. ಹಾಗಾಗಿ ಸಮಿತಿ ರಚನೆಯಲ್ಲಿ ರಾಜಕೀಯ

ಕಡಬ: ಟಾಸ್ಕ್‌ಪೋರ್ಸ್ ಸಮಿತಿ ರಚನೆಯಲ್ಲಿ ಅನ್ಯಾಯ ► ದಲಿತ ಮುಖಂಡರಿಂದ ಖಂಡನೆ Read More »

ಕರಾವಳಿ

ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ವರ್ಗಾವಣೆ ► ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ರವರನ್ನು ರಾಜ್ಯ ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಮಂಗಳವಾರದಂದು ಆದೇಶಿಸಿದೆ. ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕರ್ತವ್ಯದಲ್ಲಿದ್ದ 2009ರ ಬ್ಯಾಚ್ ನ ಐಎಎಸ್‌ ಅಧಿಕಾರಿ ಶಶಿಕಾಂತ್ ಸೆಂತಿಲ್ ಎಸ್.ರವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.

ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ವರ್ಗಾವಣೆ ► ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂತಿಲ್ ನೇಮಕ Read More »

ಕರಾವಳಿ

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ.

(ನ್ಯೂಸ್ ಕಡಬ) newskadaba.com .ಕಡಬ, ಅ.10. ಬಿಳಿನೆಲೆ ಗ್ರಾಮ ಪಂಚಾಯತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ನಿರ್ಮಿಸಲಾದ ಕಟ್ಟಡಕ್ಕೆ ಗ್ರಾಮ ಪಂಚಾಯತಿಯಿಂದ ಡೋರ್ ನಂಬರ್ ನೀಡದೆ ಇರುವುದರಿಂದ ವಿದ್ಯುತ್ ಸಂಪರ್ಕಕ್ಕೆ ತೊಂದರೆ ಉಂಟಾಗಿದ್ದು, ಅಕ್ಟೋಬರ್ 12ರ ಗುರುವಾರದೊಳಗಡೆ ಡೋರ್ ನಂಬರ್ ನೀಡದೆ ಇದ್ದಲ್ಲಿ 13 ಶುಕ್ರವಾರದಿಂದ ಪಂಚಾಯತ್ ಎದುರುಗಡೆ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಕಟ್ಟಡ ಮಾಲಕ ಥೋಮ್ಸನ್ ಕೆ.ಟಿ ಹೇಳಿದ್ದಾರೆ. ಅವರು ಮಂಗಳವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಮೇರೊಂಜಿ ಎಂಬಲ್ಲಿರುವ ವರ್ಗ ಜಮೀನನ್ನು

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ. Read More »

ಕರಾವಳಿ

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ

 (ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ಕೋಟಿ ಚೆನ್ನಯ್ಯರ ತಾಯಿ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿ ಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಪಾದಯಾತ್ರೆಗೂ ಮುನ್ನ ಬೆಳಿಗ್ಗೆ 8 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗೂ ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು. ಮಹಾಲಿಂಗೇಶ್ವರ

ಪುತ್ತೂರು: ಕೋಟಿ ಚೆನ್ನಯ್ಯರ ತಾಯಿ, ದೇಯಿಬೈದೇತಿಗೆ ಅವಮಾನ ► ಬೃಹತ್ ಪಾದಯಾತ್ರೆಗೆ ಚಾಲನೆ Read More »

ಕರಾವಳಿ

ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.9. ಭಾರತ ಕಮ್ಯುನಿಸ್ಟ್‌ ಪಕ್ಷ (ಸಿಪಿಐ) ವತಿಯಿಂದ ಕೇಂದ್ರಸರಕಾರದ ಜನವಿರೋಧಿ ನೀತಿಗಳ ವಿರುದ್ಧ ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬ ಪೇಟೆಯಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜನಾಂದೋಲನ ಜಾಥಾಕ್ಕೆ ಚಾಲನೆ ನೀಡಿದ ಸಿಪಿಐ ದ.ಕ. ಹಾಗೂ ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್ ಮಾತನಾಡಿ ಬಡವರ ಸೇವಕ ಎಂದು ಹೇಳಿಕೊಂಡು ಅಧಿಕಾರ ಗಿಟ್ಟಿಸಿಕೊಂಡ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಬಡವರ ಬದುಕನ್ನು ಕಸಿದುಕೊಂಡಿದೆ. ಕಪ್ಪುಹಣವನ್ನು ತಂದು ಪ್ರತಿಯೊಬ್ಬರ ಖಾತೆಗೆ ತಲಾ

ಸಿ.ಪಿ.ಐ.ಎಂ ರಾಷ್ಟ್ರೀಯ ಜನಾಂದೋಲನ ಜಾಥಾಕ್ಕೆ ಕಡಬದಲ್ಲಿ ಚಾಲನೆ Read More »

ಕರಾವಳಿ
Scroll to Top