ಕರಾವಳಿ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.24 , ಕಡಬ ಗ್ರಾಮ ವ್ಯಾಪ್ತಿಯ 27 ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿಯನ್ನು ಒಡಿಯೂರು ಸ್ವಸಹಾಯ ಸಂಘಗಳ  ಸಭೆಯಲ್ಲಿ  ರಚಿಸಲಾಯಿತು. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ  ಅಧ್ಯಕ್ಷರಾಗಿ ಸೈಜು ಕೊರಿಯಾರ್, ಕಾರ್ಯದರ್ಶಿ ಸುಮತಿ, ಉಪಾಧ್ಯಕ್ಷರಾಗಿ ಪ್ರೇಮ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಸುಂದರ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ಡಿ ಕೋಡಿಂಬಾಳರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಒಡಿಯೂರು ಸ್ವಸಹಾಯ ಸಂಘಗಳ ಸಂಪನ್ಮೂಲ ವ್ಯಕ್ತಿ ವಿಶ್ವನಾಥ ರೈ, ಸಂಯೋಜಕರಾದ ನಾರಾಯಣ ಗೌಡ, ಕಡಬ ಸೇವಾದೀಕ್ಷಿತೆ […]

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ Read More »

ಕರಾವಳಿ

ವಿದ್ಯಾಭಾರತಿ ಅಖಿಲ ಭಾರತ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ► ಕಡಬ ಸರಸ್ವತೀ ವಿದ್ಯಾಲಯ ತಂಡ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.24. ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನದ ಆಶ್ರಯದಲ್ಲಿ ಗುಲ್ಬರ್ಗದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬದ ಸರಸ್ವತಿ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸಿ ಅಂತರ್ರಾಜ್ಯ ಕಬಡ್ಡಿ ಸ್ಪರ್ಧೆಗೆ ಆಯ್ಕೆಗೊಂಡಿದೆ.   ರಾಜ್ಯ ಮಟ್ಟದ ತರುಣರ ವಿಭಾಗದ ಸ್ಪರ್ಧೆಯಲ್ಲಿ ಕಡಬ ಸರಸ್ವತಿ ವಿದ್ಯಾಲಯದ ಕಬಡ್ಡಿ ತಂಡದಲ್ಲಿ ವಿದ್ಯಾರ್ಥಿಗಳಾದ ನಿತೇಶ್, ಹರ್ಷಿತ್, ಸಂತೋಷ್, ಅಕ್ಷತ್, ರತನ್, ಡಿತೀನ್, ಪ್ರತೀಕ್, ಯತೀನ್, ದುರ್ಗಾಪ್ರಸಾದ್, ಕಾರ್ತಿಕ್ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದು,

ವಿದ್ಯಾಭಾರತಿ ಅಖಿಲ ಭಾರತ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ► ಕಡಬ ಸರಸ್ವತೀ ವಿದ್ಯಾಲಯ ತಂಡ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ Read More »

ಕರಾವಳಿ

ಗ್ರಾಪಂ ಪಿಡಿಒ ಮೇಲೆ ಕಲ್ಲಿನಿಂದ ಹಲ್ಲೆ ► ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ.23, ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ  ಪಿಡಿಒ ಮೇಲೆ ದುಷ್ಕರ್ಮಿಯೊಬ್ಬ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ ಪಿಡಿಒ ಸೋಮಲಿಂಗ್ ಪಾಟೀಲ್ ಎಂಬುವರೇ ಹಲ್ಲೆಗೊಳಗಾದವರು. ತಮ್ಮ ಕೆಲಸದ ಸಲುವಾಗಿ ಹಿಡಕಲ್ ಡ್ಯಾಮ್‌ಗೆ ಹೋಗಿ ವಾಪಸ್ ಬರುವಾಗ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಪಿಡಿಒ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಲ್ಲಿನ ಏಟಿನಿಂದ ಗಂಭೀರವಾಗಿ ಗಾಯಗೊಂಡ ಪಿಡಿಒ ಸೋಮಲಿಂಗ್‌

ಗ್ರಾಪಂ ಪಿಡಿಒ ಮೇಲೆ ಕಲ್ಲಿನಿಂದ ಹಲ್ಲೆ ► ಗಂಭೀರ ಗಾಯ Read More »

ಕರಾವಳಿ

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ, ಆ.23, ಹರ್ನಿಯಾ ಶಸ್ತ್ರಚಿಕಿತ್ಸೆಗೆಂದು ಭಾನುವಾರ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಸ್ವಾಮೀಜಿಗಳು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ವಿಶ್ರಾಂತಿ ಪಡೆದ ಬಳಿಕ ಬುಧವಾರ ಡಿಸ್ಚಾರ್ಜ್ ಆಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಶಿಷ್ಯ ವೃಂದದ ಜೊತೆ ಕಾರಿನಲ್ಲಿ ಆಗಮಿಸಿದ ಸ್ವಾಮೀಜಿ ಮಠದ ಬಡಗು ಮಾಳಿಗೆಯ ಪಕ್ಕದ ಗೆಸ್ಟ್ ಹೌಸಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೆಚ್ಚು ಮಾತನಾಡಬಾರದೆಂದು

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ Read More »

ಕರಾವಳಿ

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ. 23, ಡಾ| ಮುರಲೀ ಮೋಹನ್ ಚೂಂತಾರು ಸುಬ್ರಹ್ಮಣ್ಯ ಘಟಕಕ್ಕೆ ಇತ್ತೀಚೆಗೆ ಭೇಟಿ ನೀಡಿ ಕವಾಯತು ವೀಕ್ಷಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಅಂಗಡಿಗುಡ್ಡೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿದರು. ಕಾರ್ಯಕ್ರಮಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯದರ್ಶಿಯವರಾದ ಶ್ರೀಯುತ ರವೀಂದ್ರರವರು ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿ ಗೃಹರಕ್ಷಕರು ದೇವಸ್ಥಾನದಲ್ಲಿ ಕರ್ತವ್ಯವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು

ಡಾ| ಮುರಲೀ ಮೋಹನ್ ಚೂಂತಾರು ► ಸುಬ್ರಹ್ಮಣ್ಯ ಘಟಕಕ್ಕೆ ಭೇಟಿ Read More »

ಕರಾವಳಿ

ಕೌಟುಂಬಿಕ ಕಲಹ ಹಿನ್ನಲೆ ► ಇಬ್ಬರು ಕಂದಮ್ಮಗಳಿಗೆ ನೇಣು ಹಾಕಿದ ತಂದೆ ಆತ್ಮಹತ್ಯೆಗೆ ಶರಣು..!!!

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಪ್ರಪಂಚದ ಪರಿಜ್ಞಾನವೇ ಇಲ್ಲದ ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಮೊದಲು ನೇಣು ಹಾಕಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಾಗಮಂಗಲ ತಾಲೂಕಿನ ಹೆಂಚಿನಕೊಪ್ಪಲು ಗ್ರಾಮದಲ್ಲಿ ಬುಧವಾರ ಬೆಳಿಕಿಗೆ ಬಂದಿದೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಜಯರಾಮ್(45) ಹಾಗೂ ತನ್ನ ಮಕ್ಕಳಾದ ಸೌಭಾಗ್ಯ(4), ಹರ್ಷಿಕ(2) ಅವರಿಗೆ ಮೊದಲು ನೇಣು ಹಾಕಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಯರಾಮ್ ರವರ ಮೊದಲ ಪತ್ನಿ ಬೆಂಗಳೂರಿನಲ್ಲಿ ವಾಸವಿದ್ದು, ಎರಡನೇ ಪತ್ನಿಯೊಂದಿಗೆ ವಾಸವಿದ್ದರು. ಆದ್ರೆ ಇತ್ತೀಚಿಗೆ ಇಬ್ಬರ

ಕೌಟುಂಬಿಕ ಕಲಹ ಹಿನ್ನಲೆ ► ಇಬ್ಬರು ಕಂದಮ್ಮಗಳಿಗೆ ನೇಣು ಹಾಕಿದ ತಂದೆ ಆತ್ಮಹತ್ಯೆಗೆ ಶರಣು..!!! Read More »

ಕರಾವಳಿ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಮಂಗಳವಾರದಂದು ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಅಯ್ಯಪ್ಪ ರೆಡ್ಡಿ ಸಾಲ ತೀರಿಸುವ ಸಲುವಾಗಿ ತಮ್ಮ 39 ಗುಂಟೆ ಜಮೀನನ್ನು 80 ಲಕ್ಷಕ್ಕೆ ಮಾರಿದ್ರು. ಇದಾದ ಮೂರೇ ದಿನದಲ್ಲಿ ಅಂದ್ರೆ ಜುಲೈ 31ರಂದು ಸಾವನ್ನಪ್ಪಿದ್ರು. ಶವ ಸಂಸ್ಕಾರದವರೆಗೂ ಸುಮ್ಮನಿದ್ದ ಸಹೋದರ ರಾಮಕೃಷ್ಣ ರೆಡ್ಡಿ ಇದೀಗ ಅಣ್ಣನನ್ನು ಕೊಲೆ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ Read More »

ಕರಾವಳಿ

ನಾಳೆ ಕಡಬದಲ್ಲಿ ಬಳ್ಳೇರಿ ಬಿಲ್ಡರ್ಸ್ ನೂತನ ಕಛೇರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ.23. ಇಂಜಿನಿಯರ್ ಮನೋಜ್ ಕೃಷ್ಣ ಬಳ್ಳೇರಿಯವರ ನೂತನ ಕಛೇರಿ ಬಳ್ಳೇರಿ ಬಿಲ್ಡರ್ಸ್ ಕಡಬದ ಮುಖ್ಯ ರಸ್ತೆಯ ಭಾಗೀರಥಿ ಟವರ್ಸ್ ನಲ್ಲಿ ಆಗಸ್ಟ್ 25ನೇ ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ ಶುಭಾರಂಭಗೊಳ್ಳಲಿದೆ. ಸುಂದರವಾದ ಕಟ್ಟಡ ನಿರ್ಮಾಣಕ್ಕೆ ರಚನಾತ್ಮಕ ಸಲಹೆ, ಎಸ್ಟಿಮೇಶನ್, ಪ್ಲಾನಿಂಗ್, ಇಂಟೀರಿಯರ್ ಡಿಸೈನಿಂಗ್, ಮಾಡೆಲಿಂಗ್ ಸೇವೆಗಳಿಗಾಗಿ ಸಂಪರ್ಕಿಸುವಂತೆ ಮನೋಜ್ ಕೃಷ್ಣ ಬಳ್ಳೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಕಡಬದಲ್ಲಿ ಬಳ್ಳೇರಿ ಬಿಲ್ಡರ್ಸ್ ನೂತನ ಕಛೇರಿ ಶುಭಾರಂಭ Read More »

ಕರಾವಳಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .23, ಬಿಎಸ್ ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್ ನಲ್ಲಿ  ನಡೆಯಲಿದೆ. ಎಫ್ಐಆರ್ ಗೆ ಮಧ್ಯಂತರ ತಡೆ ಕೋರಿ ಸಲ್ಲಿಸಿರುವ ಮನವಿ ಕುರಿತು ಇಂದು ವಾದ ನಡೆಯಲಿದೆ. ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಗುತ್ತೋ ಇಲ್ಲವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಗೂ ಎಸಿಬಿ ಪರ ಮಾಜಿ ಅಡ್ವೋಕೇಟ್ ಜನರಲ್ ರವಿ

ಯಡಿಯೂರಪ್ಪರಿಗೆ ಮುಳುವಾಗಲಿದೆಯಾ ಡಿನೋಟಿಫಿಕೇಷನ್ ಗುಮ್ಮ ► ಅಲ್ಲ ಸರ್ಕಾರದ ತಂತ್ರಗಾರಿಕೆ ತಲೆಕೆಳಗಾಗಲಿದೆಯಾ…? Read More »

ಕರಾವಳಿ

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ

(ನ್ಯೂಸ್ ಕಡಬ) newskadaba.com ಕಡಬ, ಆ .23, ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾದಾಗ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಕೊಕ್ಕಡ ಪ.ಪೂ.ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ರೈ ಹೇಳಿದರು. ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 23ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪ ಸಮಾರಂಭದಲ್ಲಿ ಮಾತನಾಡಿ ಅವರು, ನಾವು ನಮ್ಮ ಜೀವನದ ಉದ್ದೇಶವನ್ನು ಅರಿತುಕೊಂಡು ಜೀವನ ನಡೆಸಿದಾಗ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ, ನಾವು ಪ್ರಕೃತಿಗೆ ವಿರುದ್ದವಾಗಿ ಬದುಕಬಾರದು, ನಮ್ಮ ಆಂತರಿಕ ಪ್ರವೃತ್ತಿ ಉತ್ತಮವಾಗಿರಬೇಕು,

ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ► ಮನುಷ್ಯನಲ್ಲಿರುವ ರಾಕ್ಷಸಿ ಪ್ರವೃತ್ತಿ ಕಡಿಮೆಯಾಗಬೇಕು ►ವಿಶ್ವನಾಥ ರೈ Read More »

ಕರಾವಳಿ
Scroll to Top