ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ
(ನ್ಯೂಸ್ ಕಡಬ) newskadaba.com ಸುಳ್ಯ, ಆ.21. ತಾಲೂಕಿನ ಪಂಜ ಹೋಬಳಿಯ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದರನ್ನು ಲಂಚ ತೆಗೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಪೊಲೀಸರು ಬಂಧಿಸಿದ ಘಟನೆ ಸೋಮವಾರ ಸಂಜೆ ಸುಳ್ಯದಲ್ಲಿ ನಡೆದಿದೆ. 94ಸಿ ಅರ್ಜಿಯ ಫಲಾನುಭವಿ ಮುರುಳ್ಯದ ಹರೀಶ್ ಕುಲಾಲ್ ರವರಿಂದ 8 ಸಾವಿರ ರೂ.ಗಳನ್ನು ಲಂಚದ ಬೇಡಿಕೆಯಿಟ್ಟ ಮೇರೆಗೆ ಹರೀಶ್ ರವರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಸಂಜೆ ಸುಳ್ಯದ ಸಂತೃಪ್ತಿ ಹೊಟೇಲಿನಲ್ಲಿ ಡಿ.ಟಿ. ದಯಾನಂದರು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ […]
ಪಂಜ ಕಂದಾಯ ನಿರೀಕ್ಷಕ ಡಿ.ಟಿ. ದಯಾನಂದ್ ಎಸಿಬಿ ಬಲೆಗೆ Read More »
ಕರಾವಳಿ








