ಕರಾವಳಿ

• ಕರ್ನಾಟಕ ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗಲು ಮುಂದಾದ ರಾಜ್ಯಸರ್ಕಾರ..!

(ನ್ಯೂಸ್‌ ಕಡಬ) newskadaba.com,ಜ.22  ಬೆಂಗಳೂರು : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ರಾಜ್ಯ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಭಾಷಣವನ್ನು ಓದಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಗೆ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ನವದೆಹಲಿಗೆ ತೆರಳಿದ್ದಾರೆ.ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆ ಮೂಲಕ ರಾಜ್ಯಪಾಲರಿಗೆ ನಿರ್ದೇಶನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.ಈಗ ಸುಪ್ರೀಂ ಕೋರ್ಟ್‌ಗೆ […]

• ಕರ್ನಾಟಕ ರಾಜ್ಯಪಾಲರ ನಡೆ ಪ್ರಶ್ನಿಸಿ ಸುಪ್ರೀಂಗೆ ಮೊರೆ ಹೋಗಲು ಮುಂದಾದ ರಾಜ್ಯಸರ್ಕಾರ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜೋತ್ಸವದ ಕಣ್ಗಾವಲಿಗೆ ಎಐ ಪವರ್ ದೆಹಲಿ ಪೊಲೀಸರಿಗೆ ಹೊಸ ಬಲ

(ನ್ಯೂಸ್‌ ಕಡಬ) newskadaba.com,ಜ.22  : ಈ ಭಯೋತ್ಪಾದಕನನ್ನ ಮೊಹಮ್ಮದ್ ರೆಹಾನ್ ಎಂದು ಗುರುತಿಸಲಾಗಿದ್ದು, ಅಲ್-ಖೈದಾ ಇನ್ ಇಂಡಿಯನ್ ಸಬ್‌ಕಾಂಟಿನೆಂಟ್ ಸಂಘಟನೆಗೆ ಸೇರಿದ್ದಾನೆ ಎನ್ನಲಾಗಿದೆ. ರೆಹಾನ್ ದೆಹಲಿ ಪೊಲೀಸ್ ಹಾಗೂ ಕೇಂದ್ರೀಯ ಗುಪ್ತಚರ ಏಜೆನ್ಸಿಗಳ ಕಣ್ತಪ್ಪಿಸಿ ಬಹುಕಾಲದಿಂದ ತಲೆಮರಿಸಿಕೊಂಡಿದ್ದಾನೆ. ಗಣರಾಜ್ಯೋತ್ಸವದ ದಿನದಂದು ಭಯೋತ್ಪಾದಕ ದಾಳಿಯ ಎಚ್ಚರಿಕೆ ಇರುವುದರಿಂದ ಆತನ ಪೋಸ್ಟರ್‌ ಪ್ರಕಟಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆ ಕರ್ತವ್ಯ ಪಥ ಮತ್ತು ಸಂಪೂರ್ಣ ನವದೆಹಲಿ ಜಿಲ್ಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಹುಸ್ತರದ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ದೆಹಲಿ

ಗಣರಾಜೋತ್ಸವದ ಕಣ್ಗಾವಲಿಗೆ ಎಐ ಪವರ್ ದೆಹಲಿ ಪೊಲೀಸರಿಗೆ ಹೊಸ ಬಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಫರ್ ಬೆಲೆಗೆ ಮರುಳಾದ ಗ್ರಾಹಕ ಆನ್‌ಲೈನ್‌ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಸಿಕ್ಕಿತು ಆಲೂಗಡ್ಡೆ

(ನ್ಯೂಸ್‌ ಕಡಬ) newskadaba.com,ಜ.22   ರಾಯಚೂರು:ಸಾಮಾಜಿಕ ಜಾಲತಾಣಗಳಲ್ಲಿ ಶಾಪಿಂಗ್ (Online Shopping) ಮಾಡುವವರಿಗಿದು ಎಚ್ಚರಿಕೆಯ ಗಂಟೆ. ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಕಾಣಿಸಿಕೊಂಡ ಭರ್ಜರಿ ಆಫರ್ ನಂಬಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಕೈಗೆ ಬಂದಿದ್ದು ಆಲೂಗಡ್ಡೆ ಪಾರ್ಸಲ್! ಈ ಅಚ್ಚರಿಯ ಘಟನೆ ರಾಯಚೂರು ಜಿಲ್ಲೆಯ ಯರಮರಸ್ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ದಗ್ಗುಬಾಟಿ ಬಾಬು ಎಂಬವರು ಕೆಲಸಕ್ಕಾಗಿ ರಾಯಚೂರಿಗೆ ಬಂದಿದ್ದು, ಯರಮರಸ್ ಸಮೀಪದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಜನವರಿ 13ರಂದು ಸಾಮಾಜಿಕ ಜಾಲತಾಣದಲ್ಲಿ 5 ಸಾವಿರ

ಆಫರ್ ಬೆಲೆಗೆ ಮರುಳಾದ ಗ್ರಾಹಕ ಆನ್‌ಲೈನ್‌ನಲ್ಲಿ ವಾಚ್ ಆರ್ಡರ್ ಮಾಡಿದ ವ್ಯಕ್ತಿಗೆ ಸಿಕ್ಕಿತು ಆಲೂಗಡ್ಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ವಿಕಲಚೇತನರ ಸಮನ್ವಯ ಸಭೆ – ಸವಲತ್ತುಗಳ ಮಾಹಿತಿ ಕಾರ್ಯಾಗಾರ

(ನ್ಯೂಸ್‌ ಕಡಬ) newskadaba.com,ಜ.22  :ಸುಳ್ಯ ಪಟ್ಟಣ ಪಂಚಾಯಿತಿ ವತಿಯಿಂದ ಸುಳ್ಯ ನಗರ ವ್ಯಾಪ್ತಿಯ ವಿಕಲ ಚೇತನರ ಸಮನ್ವಯ ಸಭೆ ಮತ್ತು ಮಾಹಿತಿ ಕಾರ್ಯಾಗಾರ ಸುಳ್ಯ ಕೆವಿಜಿ ಪುರಭವನದಲ್ಲಿ ಸೋಮವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್

ಸುಳ್ಯ: ವಿಕಲಚೇತನರ ಸಮನ್ವಯ ಸಭೆ – ಸವಲತ್ತುಗಳ ಮಾಹಿತಿ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಪೊಲೀಸರ ಎಚ್ಚರಿಕೆ: ‘ಮಿಡ್‌ನೈಟ್ ಚಾಟ್’ ಆಪ್‌ಗಳ ಮೂಲಕ ಯುವಕರಿಗೆ ಬಲೆ

(ನ್ಯೂಸ್‌ ಕಡಬ) newskadaba.com,ಜ.22  ಮಂಗಳೂರು:ಆನ್‌ಲೈನ್ ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಗಾಗಿ ಹೆಚ್ಚಾಗಿ ಬಳಕೆಯಾಗುತ್ತಿರುವ ‘ಮಿಡ್‌ನೈಟ್ ಚಾಟ್’ ಆ್ಯಪ್‌ಗಳ ಬಲೆಗೆ ಬೀಳದಂತೆ ಮಂಗಳೂರು ನಗರ ಪೊಲೀಸರು ಯುವಜನತೆಗೆ ಎಚ್ಚರಿಕೆ ನೀಡಿದ್ದಾರೆ. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಕ ಮಹಿಳೆಯರ ಅಥವಾ ಎಐ ಮೂಲಕ ಸೃಷ್ಟಿಸಿದ ಪ್ರೊಫೈಲ್‌ಗಳ ಮೂಲಕ ಸ್ನೇಹದ ಆಮಿಷವೊಡ್ಡಿ ಯುವಕರನ್ನು ಸೆಳೆಯಲಾಗುತ್ತಿದೆ. ಹೀಗೆ ಯುವಕರ ನಂಬಿಕೆ ಗಳಿಸಿ, ನಂತರ ಅವರ ವೈಯಕ್ತಿಕ ವಿವರಗಳು ಮತ್ತು ಖಾಸಗಿ ಕ್ಷಣಗಳನ್ನು ಹಂಚಿಕೊಳ್ಳುವಂತೆ ಪ್ರಚೋದಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಭಾಷಣೆಗಳು

ಮಂಗಳೂರು ಪೊಲೀಸರ ಎಚ್ಚರಿಕೆ: ‘ಮಿಡ್‌ನೈಟ್ ಚಾಟ್’ ಆಪ್‌ಗಳ ಮೂಲಕ ಯುವಕರಿಗೆ ಬಲೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,ಜ.22  ಕಾರ್ಕಳ: ತಾಲೂಕಿನ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ತೋಟದ ಬಾವಿಗೆ ಬಿದ್ದು ಚಿರತೆ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕುಟುಂಬದ ಸದಸ್ಯರು ನೀರು ಸೇದಲು ಬಾವಿಯ ಬಳಿ ಹೋದಾಗ ಚಿರತೆ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಕೂಡಲೇ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ

ಕಾರ್ಕಳ: ಮೂರು ವರ್ಷದ ಗಂಡು ಚಿರತೆಯೊಂದು ಬಾವಿಗೆ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಯಾಣಿಕರ ಜೇಬಿಗೆ ಕೆಎಸ್ಆರ್‌ಟಿಸಿ ಕತ್ತರಿ ಟೋಲ್ ವಸೂಲಿಗೂ ಮುನ್ನವೇ ದರ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.22  ಮಂಗಳೂರು: ಮಂಗಳೂರು- ಕಾಸರಗೋಡು ಮಾರ್ಗದ ಕುಂಬಳೆಯಲ್ಲಿ ಅಧಿಕೃತ ಟೋಲ್ ವಸೂಲಿ ಪ್ರಾರಂಭವಾಗುವ ಮುನ್ನವೇ ಕರ್ನಾಟಕ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಮಂಗಳವಾರ ಬೆಳಗ್ಗಿನಿಂದ ಟೋಲ್ ದರ ಒಳಗೊಂಡ ಪರಿಷ್ಕೃತ ಅಧಿಕ ದರ ವಸೂಲಿ ಬಸ್ ಗಳಲ್ಲಿ ಆರಂಭವಾಗಿದೆ. ಇದೇ ವೇಳೆ ಕೇರಳ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಟಿಕೆಟ್ ದರ ಹೆಚ್ಚಳಗೊಂಡಿಲ್ಲ. ಕುಂಬಳೆಯಿಂದ ಮಂಗಳೂರಿಗೆ 67 ರು. ಇದ್ದದ್ದು ಇದೀಗ 75 ರು. ಆಗಿದ್ದು, ರಾಜ ಹಂಸ ಸಾರಿಗೆಗೆ 80 ರು.

ಪ್ರಯಾಣಿಕರ ಜೇಬಿಗೆ ಕೆಎಸ್ಆರ್‌ಟಿಸಿ ಕತ್ತರಿ ಟೋಲ್ ವಸೂಲಿಗೂ ಮುನ್ನವೇ ದರ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.22: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಒಣಹವೆ ಇರಲಿದ್ದು, ಚಳಿ ಮುಂದುವರೆಯಲಿದೆ. ಬೆಳಗಿನ ಜಾವ ಅಲ್ಲಲ್ಲಿ ಮಂಜಿನ ವಾತಾವರಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಭೀಕರ ಅವಾಂತರ ಸೇತುವೆ ಕುಸಿದು ತೋಡಿನ ಪಾಲಾದ ಲಾರಿ

(ನ್ಯೂಸ್‌ ಕಡಬ) newskadaba.com,ಜ.21 ಸುಳ್ಯ: ಶಿಥಿಲಗೊಂಡಿದ್ದ ಕಿರು ಸೇತುವೆ ಮೇಲೆ ಜಲ್ಲಿ ತುಂಬಿದ ಲಾರಿ ಚಲಿಸಿ ಸೇತುವೆ ಕುಸಿದು ಲಾರಿ ತೋಡಿಗೆ ಬಿದ್ದ ಘಟನೆ ಮಂಡೆಕೋಲು ಗ್ರಾಮದ ಉದ್ದಂತಡ್ಕ ಎಂಬಲ್ಲಿ ಸೋಮವಾರ ಸಂಭವಿಸಿದೆ. ಈ ಘಟನೆಯಲ್ಲಿ ಲಾರಿಯ ಚಾಲಕ ಗಾಯಗೊಂಡಿದ್ದಾರೆ.  ಸುಳ್ಯ ಮಂಡೆಕೋಲು ಗ್ರಾಮದ ಪೇರಾಲು – ಉದ್ದಂತಡ್ಕ – ಮೇನಾಲ ಸಂಪರ್ಕಿಸುವ ರಸ್ತೆಯ ಉದ್ದಂತಡ್ಕ ಎಂಬಲ್ಲಿ ಸಣ್ಣ ಸೇತುವೆ ಕಳೆದ ಮಳೆಗಾಲ ಸಂದರ್ಭ ಮಣ್ಣು ಕುಸಿದು ಶಿಥಿಲಗೊಂಡಿತ್ತು. ಇದರಿಂದ ಸಂಚಾರಕ್ಕೆ ಯೋಗ್ಯವಾಗಿರಲಿಲ್ಲ. ಮಂಡೆಕೋಲು ಗ್ರಾ.ಪಂ. ಕೂಡ

ಮಂಗಳೂರಿನಲ್ಲಿ ಭೀಕರ ಅವಾಂತರ ಸೇತುವೆ ಕುಸಿದು ತೋಡಿನ ಪಾಲಾದ ಲಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.21 ಬೆಂಗಳೂರು: ಚಿನ್ನದ ಬೆಲೆಯಲ್ಲಿಂದು ಭಾರೀ ಏರಿಕೆ ಕಂಡು ಬಂದಿದ್ದು, ಬಂಗಾರ ಕೊಳ್ಳುವವರ ಕಣ್ಣಲ್ಲಿ ನೀರು ತರಿಸುವಷ್ಟು ಬೆಲೆ ಹೆಚ್ಚಾಗಿದೆ. ಮಂಗಳವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 685 ರೂ. ಹೆಚ್ಚಾಗಿದ್ದು, 14,415 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 748 ರೂ. ಹೆಚ್ಚಾಗಿ 15,726 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,15,320 ರೂ. ಹಾಗೂ 10 ಗ್ರಾಂಗೆ ನೀವು 1,44,150

ಚಿನ್ನದ ದರದಲ್ಲಿ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top