ಆಲಂಕಾರು: ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವ
(ನ್ಯೂಸ್ ಕಡಬ) newskadaba.com ಆಲಂಕಾರು, ಜು.06. ಒಡಿಯೂರು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್, ಒಡಿಯೂರು ಗ್ರಾಮ ವಿಕಾಸ ಯೋಜನೆ ಘಟ ಸಮಿತಿ ಕುಂಡಾಜೆ ರಾಮಕುಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವದ(ಗ್ರಾಮೋತ್ಸವ) ಪ್ರಯುಕ್ತವಾಗಿ ಸಂಘದ ಸದಸ್ಯರಿಂದ ಸ್ವಚ್ಚತಾ ಕಾರ್ಯಕ್ರಮ ಮತ್ತು ಒಂದು ದಿನದ ಶ್ರಮದಾನವು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಶಾಲಾ ಆವರಣವನ್ನು ಸ್ವಚ್ಚತೆ ಮಾಡುವ ಮೂಲಕ ಶ್ರಮದಾನವನ್ನು ಪ್ರಾರಂಭಿಸಲಾಯಿತು. ಬಳಿಕ ಶಾಲೆಗೆ ಕೈತೋಟ ರಚನೆ ಮತ್ತು ಶಾಲಾ ಆವರಣದಲ್ಲಿ ತರಕಾರಿ […]
ಆಲಂಕಾರು: ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮದಿನೋತ್ಸವ Read More »
ಕರಾವಳಿ








