ರೆಂಜಿಲಾಡಿ: ವಿಶ್ವ ಮಾದಕ ವಿರೋಧಿ ದಿನಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಜು.03. ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವ ನಿಟ್ಟನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವುದರಿಂದ ಸ್ವಸ್ಥ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ್ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ , ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಬಿಳಿನೆಲೆ ವಲಯ ಸಂಯುಕ್ತ ಆಶ್ರಯದಲ್ಲಿ ರೆಂಜಿಲಾಡಿ .ಹಿ.ಪ್ರಾ.ಶಾಲೆಯಲ್ಲಿ ನಡೆದ ವಿಶ್ವ ಮಾದಕ ವಿರೋಧಿ ದಿನಾಚರಣೆ […]
ರೆಂಜಿಲಾಡಿ: ವಿಶ್ವ ಮಾದಕ ವಿರೋಧಿ ದಿನಾಚರಣೆ Read More »
ಕರಾವಳಿ







