►► ದ.ಕ. ಜಿಲ್ಲೆಯಲ್ಲೊಂದು ಸಾಮರಸ್ಯ ಘಟನೆ: ಮಾನವೀಯತೆಗೆ ಬೆಲೆ ನೀಡಿದ ವ್ಯಕ್ತಿ ಫೇಸ್‌ಬುಕ್ ನಲ್ಲಿ ಹೀರೋ…
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್ 08. ದಕ್ಷಿಣ ಕನ್ನಡ ಅಥವಾ ಮಂಗಳೂರು ಅಂದ್ರೆ ಯಾವಾಗಲೂ ಕೋಮು ಗಲಭೆ, ಹೊಡೆದಾಟ, ಬಡಿದಾಟದ ಸುದ್ದಿಗಳ ಮೂಲಕವೇ ರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಜಿಲ್ಲೆ. ಮಂಗಳೂರಿನ ಬಗ್ಗೆ ಹೊರಗಿನವರಲ್ಲಿ ಇದು ಕೆಟ್ಟ ಅಭಿಪ್ರಾಯ ಮೂಡಿಸಿದ್ದೂ ಇದೆ. ಇದರ ಮಧ್ಯೆ ಮಂಗಳೂರಿನಲ್ಲಿಯೂ ಕೋಮು ಸಾಮರಸ್ಯ ಇದೆ ಅಂತ ತೋರಿಸಿಕೊಡುವ ಅಪರೂಪದ ಘಟನೆಗಳು ನಡೆಯುತ್ತಿರುತ್ತವೆ. ಅದಕ್ಕೆ ಸಾಕ್ಷಿಯೆಂಬಂತೆ ಮಂಗಳೂರಿನ ಹಿಂದೂ ಸಹೋದರನೋರ್ವ ಮುಸಲ್ಮಾನರ ಧರ್ಮಗುರುಗಳ ನಿದ್ದೆಗೆ ಭಂಗವುಂಟುಮಾಡದೆ ತನ್ನ ಭುಜವನ್ನೇ ನೀಡಿದ ಸ್ವಾರಸ್ಯಕರ ಘಟನೆ ಇದೀಗ […]








