ಕರಾವಳಿ

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ |

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು […]

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ | Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ……….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರು: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್‌ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ 2019ರ ನ.27ರಂದು ಮಧ್ಯಾಹ್ನ 11:50ರ ವೇಳೆಗೆ ಪ್ರಿಯಾ ವೈ. ಸುವರ್ಣ ಎಂಬಾಕೆ ಕೆಪಿಟಿಯಿಂದ ಕೊಟ್ಟಾರ ಚೌಕಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕುಂಟಿಕಾನ ಬಳಿ ಲಾರಿ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ಸವಾರೆ ಮೃತಪಟ್ಟಿದ್ದರು. ಈ

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 : ಕರಾವಳಿಯ ಕಾರಣೀಕ ಕ್ಷೇತ್ರವಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಶುಕ್ರವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಯಾರು ಬಂದರು ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ,ಮಗಳು,ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿ ಬರಲು ಬಹಳ ಆಶೆ ಇತ್ತು ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹು

ಉಳ್ಳಾಲ : ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 :  ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ

(ನ್ಯೂಸ್‌ ಕಡಬ) newskadaba.com,ಜ.17 :  ಕೇರಳದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿರುವ ಮಹಾಮಾಘ ಮಹೋತ್ಸವಕ್ಕೆ ಮಲಪ್ಪುರಂ ಜಿಲ್ಲೆಯ ತಿರುನವಾಯದಲ್ಲಿ ಭವ್ಯವಾಗಿ ಚಾಲನೆ ದೊರೆತಿದೆ. ಪುರಾತನ ಪರಂಪರೆ ಮತ್ತು ಆಧ್ಯಾತ್ಮಿಕ ಮಹತ್ವ ಹೊಂದಿರುವ ಈ ಮಹೋತ್ಸವವು ಜನವರಿ 16 ರಿಂದ ಫೆಬ್ರವರಿ 3 ರವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರು ಮತ್ತು ಸಾಧು-ಸಂತರ ಸಮಾಗಮಕ್ಕೆ ವೇದಿಕೆಯಾಗಲಿದೆ. ಗುರು ಗ್ರಹದ ಚಕ್ರದಲ್ಲಿ ಒಮ್ಮೆ, ಅಂದರೆ 12 ವರ್ಷಗಳಿಗೊಮ್ಮೆ ಮಾಘ ಮಾಸದ ಹುಣ್ಣಿಮೆ ಮತ್ತು ಮಾಘ ನಕ್ಷತ್ರ ಒಂದೇ ದಿನ ಸೇರುವ ಸಂದರ್ಭದಲ್ಲಿ ಮಹಾಮಾಘಂ

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜ.19ರಿಂದ ಆರಂಭವಾಗಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ಮತ್ತೆ ಇಂಥ ಲೋಪಗಳಾಗದಂತೆ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದೆ. ನೋಡಲ್‌ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್‌ಅಪ್‌/ ಯೂಟ್ಯೂಬ್‌/

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರುಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ ಭಾಗವಹಿಸಲು 15 ದೇಶಗಳ 30 ಅಂತರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಸೇರಿ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ ಹಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಜಿಲ್ಲಾಧಿಕಾರಿ

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.17: ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ

ಇಂದಿನಿಂದ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌

(ನ್ಯೂಸ್‌ ಕಡಬ) newskadaba.com,: ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಟಿಡಿಬಿ ಮಾಜಿ ಸದಸ್ಯ ಕೆ ಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌‍ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಬಿನೋಯ್‌ ವಿಶ್ವಂ ಹೇಳಿದ್ದಾರೆ. ದಾಸ್‌‍ ಉದ್ದೇಶಪೂರ್ವಕವಾಗಿ ಯಾವುದೇ ತಪ್ಪು ಮಾಡುವುದಿಲ್ಲ ಎಂದು ಪಕ್ಷದಲ್ಲಿರುವ ಎಲ್ಲರಿಗೂ ತಿಳಿದಿದೆ ಎಂದು ವಿಶ್ವಂ ಸುದ್ದಿಗಾರರಿಗೆ ತಿಳಿಸಿದರು.ಅವರು ಆದರ್ಶ ಕಮ್ಯುನಿಸ್ಟ್‌‍. ಆದರೆ, ಅವರು ಯಾವುದೇ ಅಜಾಗರೂಕ ತಪ್ಪು ಮಾಡಿದ್ದಾರೆಯೇ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ, ತನಿಖೆ ಮುಂದುವರಿಯಲಿ ಎಂದು ಅವರು ಹೇಳಿದರು.

ಅಯ್ಯಪ್ಪ ಚಿನ್ನ ಕಳುವು ಆರೋಪಿ ಶಂಕರ ದಾಸ್‌‍ ಒಬ್ಬ ಆದರ್ಶ ಕಮ್ಯುನಿಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top