ಕರಾವಳಿ

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್

(ನ್ಯೂಸ್‌ ಕಡಬ) newskadaba.com,ಡಿ.31: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು ವಂಚಕರು […]

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ

(ನ್ಯೂಸ್‌ ಕಡಬ) newskadaba.com,ಡಿ.31 ಬಂಟ್ವಾಳ: ಅಸ್ಸಾಂ ರಾಜ್ಯದ ಬೊಂಗ್ಯಗಾಂವ್ ಧರ್ಮಕ್ಷೇತ್ರದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ವಂ. ಫೆಲಿಕ್ಸ್ ಲಿಯೋ ಪಿಂಟೊ (57) ಅವರು ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಬೊನವೆಂಚರ್ ಪಿಂಟೊ ಮತ್ತು ಆಲಿಸ್ ಪಿಂಟೊ ದಂಪತಿಯ ಪುತ್ರರಾಗಿ ಫೆಬ್ರವರಿ 28, 1968 ರಂದು ಜನಿಸಿದ ಫಾದರ್ ಫೆಲಿಕ್ಸ್ ಅವರು ಬಾಲ್ಯದಿಂದಲೇ ಧಾರ್ಮಿಕತೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸಿಕೊಂಡಿದ್ದರು.ಧಾರ್ಮಿಕ ಸೇವೆಯನ್ನು ಆರಿಸಿಕೊಂಡ ಅವರು,

ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.31 ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ಹಿಂದಿರುಗದೆ ಕಾಣೆಯಾಗಿದ್ದರು. ಅವರಿಗಾಗಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಮಂಗಳವಾರ ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ

ಬೆಳ್ತಂಗಡಿ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,ಡಿ.31 ಮಂಗಳೂರು: 2026ರ ಹೊಸ ವರ್ಷಾಚರಣೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯ ವತಿಯಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮ ಆಯೋಜಕರು ಹಾಗೂ ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಅನುಮತಿ ಪಡೆಯದೆ ಸಾರ್ವಜನಿಕವಾಗಿ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಅಥವಾ ಕಿರುಕುಳ ಉಂಟಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ವಾಹನ ಚಾಲನೆ, ವೀಲಿಂಗ್,

ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.31: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿಯ ವಾತಾವರಣ ಮುಂದುವರಿಯಲಿದೆ.   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಿಲ್ಲಿಯಲ್ಲಿ ದಟ್ಟ ಮಂಜು – 118 ವಿಮಾನಗಳ ಹಾರಾಟ ರದ್ದು

(ನ್ಯೂಸ್‌ ಕಡಬ) newskadaba.com,ಡಿ.29:  ಉತ್ತರ ಭಾರತದಾದ್ಯಂತ ವಿಮಾನ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುವ ಮಂಜು ಮತ್ತು ಕಡಿಮೆ ಗೋಚರತೆಯ ಮಧ್ಯೆ ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ವಿಮಾನಯಾನ ಸಂಸ್ಥೆಗಳಿಗೆ ಪ್ರಯಾಣಿಕರ ಸೌಲಭ್ಯ ಮಾನದಂಡಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಮಂಗಳವಾರ ದೆಹಲಿ ವಿಮಾನ ನಿಲ್ದಾಣದಲ್ಲಿ 118 ವಿಮಾನಗಳ ಸಂಚಾರ ರದ್ದಾದ ನಂತರ, 16 ವಿಮಾನಗಳ ಸಂಚಾರ ಮಾರ್ಗ ಬದಲಾವಣೆ ಮತ್ತು 130 ಸೇವೆಗಳ ಸಂಚಾರ ವಿಳಂಬವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ 60 ಆಗಮನ ಮತ್ತು 58

ದಿಲ್ಲಿಯಲ್ಲಿ ದಟ್ಟ ಮಂಜು – 118 ವಿಮಾನಗಳ ಹಾರಾಟ ರದ್ದು Read More »

ಕರಾವಳಿ

ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ.

(ನ್ಯೂಸ್‌ ಕಡಬ) newskadaba.com,ಡಿ.30 ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಹೊರಡಿಸಿರುವ ಮಹತ್ವದ ಆದೇಶವೊಂದು ಚಿನ್ನದ ಸಾಲದ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಚಿನ್ನದ ಸಾಲದ ನಿಯಮಗಳು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಗೆ ಬೇರೆ ಬೇರೆಯಾಗಿರುತ್ತಿದ್ದವು. ಆದರೆ, ಈ ಗೊಂದಲಗಳನ್ನು ನಿವಾರಿಸಲು ಮತ್ತು ಗ್ರಾಹಕರ ಹಿತರಕ್ಷಣೆಗೆ ಆರ್‌ಬಿಐ ಒಂದು ಕಠಿಣ ಹೆಜ್ಜೆ ಇಟ್ಟಿದೆ. ಆರ್‌ಬಿಐ ‘ಮಾಸ್ಟರ್ ಡೈರೆಕ್ಷನ್ ಆನ್ ಗೋಲ್ಡ್ ಲೋನ್’ ಎಂಬ ಹೊಸ ಸಮಗ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳನ್ನು ಜಾರಿಗೆ ತರಲು

ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ….!

(ನ್ಯೂಸ್‌ ಕಡಬ) newskadaba.com,ಡಿ.30 ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನಪ್ರಿಯಗೊಂಡಿರುವುದರೊಂದಿಗೆ, ಆಹಾರ ಧಾನ್ಯ ಸಬ್ಸಿಡಿ, ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯದಂತಹ ಸೌಲಭ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಅಗತ್ಯವಾಗಿದೆ. ಆದರೆ, ಅನರ್ಹ ಕಾರ್ಡ್‌ಗಳ ರದ್ದತಿ ಅಭಿಯಾನದಿಂದ ಹೊಸ ಅರ್ಜಿಗಳು ನಿಲ್ಲಿಸಲ್ಪಟ್ಟಿದ್ದವು. ಇದೀಗ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿಶೇಷ ವರ್ಗಗಳಿಗೆ ಮಾತ್ರ ಹೊಸ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್‌ಗಳಿಗೆ ಅವಕಾಶ ನೀಡಿದೆ.ಈ ಯೋಜನೆಯ ಮೂಲಕ, ಅಸಂಘಟಿತ ಕಾರ್ಮಿಕರು, ಬುಡಕಟ್ಟು ಸಮುದಾಯಗಳು ಮತ್ತು ತುರ್ತು ವೈದ್ಯಕೀಯ ಅಗತ್ಯರಿಗಳು ಸಬ್ಸಿಡಿ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅನುಮತಿ….! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.30  ಕಡಬ-ಡಿಸೆಂಬರ್ ೨೯ ರಂದು ಮಧ್ಯಾಹ್ನ ಅತ್ತೂರಿನಲ್ಲಿ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ (೫೩) ಎಂದು ಗುರುತಿಸಲಾಗಿದ್ದು, ಕಾಸರಗೋಡಿನ ಧಾರ್ಮಿಕ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಬಂಧಿಕರೊಬ್ಬರ ಮದರಂಗಿ ಸಮಾರಂಭದಲ್ಲಿ ಭಾಗವಹಿಸಲು ಅವರು ತಮ್ಮ ಕುಟುಂಬದೊಂದಿಗೆ ಬಂದಿದ್ದರು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅತೂರಿನಲ್ಲಿ ಬಸ್ಸಿನಿಂದ ಇಳಿದ ನಂತರ, ಅವರು ತಮ್ಮ ಕುಟುಂಬವನ್ನು ಆಟೋರಿಕ್ಷಾದಲ್ಲಿ ಮುಂದೆ ಕಳುಹಿಸಿ ಸ್ಥಳದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ

ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು Read More »

ಕರಾವಳಿ

ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಡಿ.30:  ಮನೆಯಲ್ಲಿ ಕೆಲಸವಿಲ್ಲದೆ ಕುಳಿತಿರುವ ಪದವೀಧರರು ಅಥವಾ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿದ್ದಾರೆಯೇ? ಪ್ರತಿಷ್ಠಿತ ಸೈನಿಕ್ ಶಾಲೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂಬುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇದೆ. ವಿಜಯಪುರ ಸೈನಿಕ್ ಶಾಲೆಯು ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಕೇವಲ ಶಿಕ್ಷಕರಿಗೆ ಮಾತ್ರವಲ್ಲದೆ, ಇತರೆ ಸೇವಾ ವಿಭಾಗಗಳಿಗೂ ಆದ್ಯತೆ ನೀಡಲಾಗಿದೆ. PGT ಮತ್ತು TGT ಶಿಕ್ಷಕರು,

ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top