ಕರಾವಳಿ

ಸುಳ್ಯ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ

(ನ್ಯೂಸ್‌ ಕಡಬ) newskadaba.com,  ನ.25 ಸುಳ್ಯ : ಎಸ್‌ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರನ್ನು ಹೊಂದಿರುವ ವಾರ್ಡ್ ಗಳಲ್ಲಿ ನಡೆಸಿದ ಅಭಿವೃದ್ಧಿ ಯೋಜನೆ, ಕುಂದುಕೊರತೆ, ಹಾಗೂ ಕಾರ್ಯಕರ್ತರು ಮತ್ತು ಚುನಾಯಿತ ಸದಸ್ಯರೊಂದಿಗೆ ಸಮಾಲೋಚನಾ ಸಭೆ ನಡೆಸುವ ಪಕ್ಷದ ತೀರ್ಮಾನದಂತೆ ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರು, ಮಾಂತೂರು, ಶಾಂತಿ ನಗರ,  ಆತೂರಿನ ಕೊಯಿಲ ವಾರ್ಡ್, ಮಠ ವಾರ್ಡ್ ಗಳಿಗೆ SDPI ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ನೇತೃತ್ವದ ನಿಯೋಗ ಭೇಟಿ ನೀಡಿ […]

ಸುಳ್ಯ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ನೇತೃತ್ವದ ನಿಯೋಗ ಭೇಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್‌ ಕಡಬ) newskadaba.com,  ನ.25 ಕಡಬ :ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಕಡಬ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ  ಹನೀಫ್ ಕೆ.ಎಂ. ಮುಖ್ಯ ಅತಿಥಿಗಳಾಗಿ ಆಗಮಿಸಿ, ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕ್ರೀಡೆಯು  ಶಿಸ್ತು ಹಾಗೂ ಸಂಯಮವನ್ನು ಕಾಪಾಡಿಕೊಳ್ಳಲು ಅಗತ್ಯ, ಗ್ರಾಮೀಣ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಬೆಳಗಿದಾಗ ರಾಷ್ಟ್ರದ ಕ್ರೀಡಾ ಪ್ರಗತಿ ಸಾಧ್ಯ, ಈ ದಿಶೆಯಲ್ಲಿ  ಗ್ರಾಮೀಣ ಕ್ರೀಡಾಕೂಟಗಳು ಶಿಕ್ಷಣ ಸಂಸ್ಥೆಗಳ ಮೂಲಕ ಹೆಚ್ಚು

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ

(ನ್ಯೂಸ್‌ ಕಡಬ) newskadaba.com,  ನ.24 :  ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 41ನೇ ರಾಜ್ಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ನಗರದ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕಗಳ ಮಳೆ ಸುರಿಸಿದ್ದಾರೆ. ಕರ್ನಾಟಕ ರಾಜ್ಯ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಯ್ಕೆಯಾದ 400ಕ್ಕೂ ಅಧಿಕ ಸ್ಕೇಟಿಂಗ್ ಪಟುಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟಿಂಗ್ ಪಟುಗಳಾದ ಯುವರಾಜ್ ಕುಂದರ್ 2 ಚಿನ್ನದ ಪದಕ ಗೆದ್ದುಕೊಂಡರೆ, ತಸ್ಮಯಿ ಶೆಟ್ಟಿ

ಮಂಗಳೂರು : ರಾಜ್ಯ ಸ್ಪೀಡ್ ಸ್ಕೇಟಿಂಗ್ – ಯುವರಾಜ್, ತಸ್ಮಯಿಗೆ ಚಿನ್ನ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಲಕ್ಷ ದೀಪೋತ್ಸವ ಕುಣಿತ ಭಜನೆಗೆ ಹೆಜ್ಜೆ ಹಾಕಿದ ಸಾವಿರಾರು ಭಜಕರು

(ನ್ಯೂಸ್‌ ಕಡಬ) newskadaba.com,  ನ.24: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ನ.19 ರಾತ್ರಿ ವೈಭವದ ಲಕ್ಷದೀಪೋತ್ಸವ ನೆರವೇರಿತು.ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಿತು. ದೇವಸ್ಥಾನದ ಅರ್ಚಕರು ಉತ್ಸವದ ವಿಧಿ ವಿಧಾನ ನೆರವೇರಿಸಿದರು.ಕುಕ್ಕೆ ಸುಬ್ರಹ್ಮಣ್ಯದ ಹಲವೆಡೆ ಬೆಳಗುದ ಲಕ್ಷ ಹಣತೆ ದೀಪದ ನಡುವೆ ಭಕ್ತರ ಪರಾಕುಗಳೊಂದಿಗೆ ಶ್ರೀ ದೇವರ ಲಕ್ಷದೀಪೋತ್ಸವ ರಥೋತ್ಸವ ನೆರವೇರಿತು ಇದಕ್ಕೂ ಪೂರ್ವದಲ್ಲಿ ಸಂಜೆ ಆದಿ ಸುಬ್ರಹ್ಮಣ್ಯದಲ್ಲಿ ದೀಪಾಂಕೃತ ರಂಗಪೂಜೆ ನಡೆಯಿತು. ಬಳಿಕ ಪ್ರಧಾನ ದೇವಾಲಯದಲ್ಲಿ

ಮಹತೋಭಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಲಕ್ಷ ದೀಪೋತ್ಸವ ಕುಣಿತ ಭಜನೆಗೆ ಹೆಜ್ಜೆ ಹಾಕಿದ ಸಾವಿರಾರು ಭಜಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ

(ನ್ಯೂಸ್‌ ಕಡಬ) newskadaba.com,  ನ.24 ಮಂಗಳೂರು/ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ದ.ಕ.

ಅರ್ಜಿ ಆಹ್ವಾನ: ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ

(ನ್ಯೂಸ್‌ ಕಡಬ) newskadaba.com,  ನ.24 ಹೊಸದಿಲ್ಲಿ: ಐದರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ‘ಬಾಲ’ ಅಥವಾ ನೀಲಿ ಆಧಾ‌ರ್ ಕಾರ್ಡ್‌ಗಳ ಬಯೋಮೆಟ್ರಿಕ್ ಅನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡುವುದಕ್ಕೆ ವಿಧಿಸಲಾಗುವ ಎಲ್ಲಾ ಶುಲ್ಕಗಳನ್ನು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಶುಕ್ರವಾರ ರದ್ದುಪಡಿಸಿದೆ. ಕ್ರಮವಾಗಿ 5ರಿಂದ 7 ಹಾಗೂ 15-17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್‌ಗಳಿಗೆ ನಡೆಸಲಾಗುವ ಮೊದಲ ಹಾಗೂ ಎರಡನೇ ಎಂಬಿಯುಗಳು ಇನ್ನು ಮುಂದೆ ಸಂಪೂರ್ಣವಾಗಿ ಉಚಿತವಾಗಿರುತ್ತವೆ ಎಂದು ವಿಶಿಷ್ಟ ಗುರುತುಚೀಟಿ ಪ್ರಾಧಿಕಾರ ಅಧಿಕೃತ ಹೇಳಿಕೆಯೊಂದರಲ್ಲಿ ತಿಳಿಸಿದೆ. ಐದು ವರ್ಷ

5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್ ಡೇಟ್ ಇನ್ನು ಮುಂದೆ ಉಚಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ವತಿಯಿಂದ 544 ಅಂಗನವಾಡಿ ವರ್ಕರ್ & ಹೆಲ್ಪರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 15-ಡಿಸೆಂಬರ್-2025 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಹುದ್ದೆಗಳ ವಿವರ ಸಂಸ್ಥೆಯ ಹೆಸರು: Women and Child Development Department Shivamogga (WCD Shivamogga) ಒಟ್ಟು ಹುದ್ದೆಗಳು      544

544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.24  ಬೆಂಗಳೂರು: ಚಿನ್ನದ ಬೆಲೆಯಲ್ಲಿ ಹಾವು ಏಣಿ ಆಟ ನಡೆಯುತ್ತಿದೆ. ಕಳೆದ ವಾರದ ಅಂತ್ಯದಲ್ಲಿ ಭಾರಿ ಹೆಚ್ಚಳ ಕಂಡಿದ್ದ ಚಿನ್ನದ ಬೆಲೆ, ಈ ವಾರದ ಆರಂಭ ಸೋಮವಾರದಂದು ಚಿನ್ನದ ಬೆಲೆ ಇಳಿಕೆ ಆಗಿದೆ. ನವೆಂಬರ್ 24 ಸೋಮವಾರದಂದು, ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,513 ರೂಪಾಯಿ ಇದ್ದು, ಇಂದು 71 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,25,130 ರೂಪಾಯಿ ಇದೆ. 24 ಕ್ಯಾರೆಟ್ 10

ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ

(ನ್ಯೂಸ್‌ ಕಡಬ) newskadaba.com,  ನ.24 :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಆರಂಭಗೊಂಡಿದ್ದು, ನ.24 ಕ್ಕೆ ಹೂವಿನ ತೇರು, ನ.25 ಪಂಚಮಿ ತೇರು, ನ.26 ಮಹಾರಥೋತ್ಸವ ನಡೆಯಲಿದೆ. ನ.16 ಆದಿತ್ಯವಾರ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾದ ಜಾತ್ರೆ ನಡೆಯಿತು.ನ.17 ರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ,ನ.18 ರಾತ್ರಿ ಶೇಷವಾಹನಯುಕ್ತ ಬಂಡಿಉತ್ಸವ ಜರುಗಿತು. ನ.19ರಂದು ಲಕ್ಷದೀಪೋತ್ಸವ ನಡೆದಿದ್ದು, ನ.20.ಶೇಷ ವಾಹನೋತ್ಸವ, ನ.21.ಅಶ್ವವಾಹ ನೋತ್ಸವ, ನ.22. ಮಯೂರ ವಾಹ ನೋತ್ಸವ, ನ.23.

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.24ಕಾಪು: ಖಾಸಗಿ ಎಕ್ಸ್ ಪ್ರೆಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ವಾಹನದಿಂದ ಬಿದ್ದು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ನಡೆದಿದೆ.ಮೃತರನ್ನು ಕಾಪು ಪಡುಗ್ರಾಮದ ನಿವಾಸಿ ಹಾಗೂ ಮಂಗಳೂರಿನ ಹೋಟೆಲ್ ಉದ್ಯೋಗಿ ಸಕೇಂದ್ರ ಪೂಜಾರಿ (52) ಎಂದು ಗುರುತಿಸಲಾಗಿದೆ. ಬಸ್ ಉಚ್ಚಿಲ ತಲುಪಿದಾಗ, ಅವರು ಮುಂಭಾಗದ ಬಾಗಿಲಿನ ಬಳಿ ಇಳಿದುಕೊಳ್ಳಲು ಸಿದ್ಧವಾಗಿದ್ದರು. ಆ ಸಮಯದಲ್ಲಿ ಚಾಲಕನು ಎದುರು ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ವಾಹನವನ್ನು ಹಿಂದಿಕ್ಕಲು ನಿರ್ಲಕ್ಷ್ಯದಿಂದ ವಾಹನವನ್ನು ಬಲಕ್ಕೆ ತಿರುಗಿಸಿದ್ದಾರೆ. ಇದರಿಂದಾಗಿ

ಮಂಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top