ಕರಾವಳಿ

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ನ.21: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟು, ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು ಎನ್‌ಎಂಪಿಎ ಬಂದರು ಮತ್ತು ತಣ್ಣೀರುಬಾವಿ ಮಾರ್ಗದ ಮೂಲಕ […]

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ Read More »

ಕರಾವಳಿ

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ

(ನ್ಯೂಸ್‌ ಕಡಬ) newskadaba.com,  ನ.20 ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 14 ಗ್ರಾಂ ನಿಷೇಧಿತ ಮಾದಕ ಮನೋನ್ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಉಪನಿರೀಕ್ಷಕ ಜನಾರ್ಧನ ಕೆ.ಎಂ ಅವರ ನೇತೃತ್ವದ ಪುತ್ತೂರು ನಗರ ಪೊಲೀಸ್ ತಂಡವು ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿ ಇರುವ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ತಪಾಸಣೆ ನಡೆಸುವ ವೇಳೆ ಆರೋಪಿಯನ್ನು ಪತ್ತೆ ಹಚ್ಚಿದೆ. ಬಂಧಿತನನ್ನು ಪುತ್ತೂರು

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.20: ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸಿರುವುದು ನ್ಯೂಝಿಲೆಂಡ್ ಬ್ಯಾಟರ್ ಡೇರಿಲ್ ಮಿಚೆಲ್. 46 ವರ್ಷಗಳ ಬಳಿಕ ನ್ಯೂಝಿಲೆಂಡ್ ದಾಂಡಿಗ ಡೇರಿಲ್ ಮಿಚೆಲ್ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಈ ಮೂಲಕ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡ ನ್ಯೂಝಿಲೆಂಡ್​ನ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ರೋಹಿತ್

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ Read More »

ಕರಾವಳಿ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.20 : ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ನ.20: ಎರಡು ದಿನಗಳಿಂದ ನಿರಂತರ‌ 40 ಗಂಟೆಗಳ ಕಾಲ ಹಾಡುವ ಮೂಲಕ ತಂಡವೊಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಹೋಲ್ಡರ್, ಜೀ ಕನ್ನಡದ ಸರಿಗಮ ಖ್ಯಾತಿಯ ಯಶವಂತ್ ಎಂ.ಜಿ. ಮಾರ್ಗದರ್ಶನದಲ್ಲಿ ಶೋಡಶಿ ಫೌಂಡೇಶನ್ ವತಿಯಿಂದ, ಭಾರತೀಯ ಸಿನೀ ಸಂಗೀತ ಲೋಕದ ಅಮರ ಗಾಯಕ ಕಿಶೋರ್ ಕುಮಾರ್ ಅವರಿಗೆ ಗೌರವವಾಗಿ ಮಂಗಳೂರು ಪುರಭವನದಲ್ಲಿ “ಗಾತಾ ರಹೇ ಮೇರಾ ದಿಲ್ ” ಎಂಬ ಹೆಸರಿನಲ್ಲಿ

ಮಂಗಳೂರು: 40 ಗಂಟೆಗಳ ಕಾಲ ನಿರಂತರ ಗಾಯನ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ದಾಖಲೆ Read More »

ಕರಾವಳಿ

ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಗಂಡನಿಗೆ ಚೂರಿ ಇರಿತ; ಹೆಂಡತಿ ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.20 ಬಂಟ್ವಾಳ: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ..ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ಸಮಯದಲ್ಲಿ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್ ಟೈಲ್ಸ್

ಬಿ.ಸಿ.ರೋಡ್: ಮಾರುವೇಷದಲ್ಲಿ ಬಂದು ಗಂಡನಿಗೆ ಚೂರಿ ಇರಿತ; ಹೆಂಡತಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನೂಜಿಬಾಳ್ತಿಲ ಮನೆಯಲ್ಲಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.20 ಕಡಬ: ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಆಕೋಟ ನಿವಾಸಿ ಚೇತನ್ ಲಾರೆನ್ಸ್ ಎಂದು ಗುರುತಿಸಲಾಗಿದೆ. ಕಡಬ ಸಮುದಾಯ ಆಸ್ಪತ್ರೆಯಲ್ಲಿ ಶವದ ಮಹಜರು ಮಾಡಲಾಗಿದೆ. ಇಂದು ನೂಜಿಬಾಳ್ತಿದ ಸೇಂಟ್ ಮೇರಿಸ್ ಕ್ಯಾಥೆಡ್ರಲ್‌ ಚರ್ಚಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿಪು ನಿವಾಸಿ ರಾಕೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೊಬ್ಬರು ಕುಟ್ರುಪಾಡಿ ಕಾಯರಡ್ಕ ನಿವಾಸಿ ಜೋಬಿ

ಕಡಬ: ನೂಜಿಬಾಳ್ತಿಲ ಮನೆಯಲ್ಲಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್

(ನ್ಯೂಸ್‌ ಕಡಬ) newskadaba.com,  ನ.19 : ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಓಂತಿಬೆಟ್ಟು ಬಳಿ ಬುಧವಾರ ಮುಂಜಾನೆ ನಡೆದಿದೆ. ಈ ಬಸ್ ಉಡುಪಿಯಿಂದ ಹಿರಿಯಡ್ಕ ಕಡೆಗೆ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆಯಿಂದ ಬದಿಗೆ ಸರಿದು ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಪಕ್ಕಕ್ಕೆ ವಾಲಿದ್ದು, ಹೋಟೆಲ್ ಕಟ್ಟಡಕ್ಕೆ ತಾಗಿಕೊಂಡು ನಿಂತಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.  

ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್ Read More »

ಕರಾವಳಿ

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ನ.19 : ಸುಳ್ಯ ದಲ್ಲಿ ಬೆನಿಫಿಟ್‌ ಸ್ಕೀಂ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿದ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಪ್ರಾರಂಭಿಸಿ, ಏಜೆಂಟರುಗಳ ಮೂಲಕ ಸಾರ್ವಜನಿಕರಿಂದ ಕಂತುಗಳ‌ ಮೂಲಕ ಹಣಸಂಗ್ರಹ ಮಾಡಿ, 4115 ಸದಸ್ಯರನ್ನು ಸೇರಿಸಿಕೊಂಡು ಅವರಿಂದ ಕೋಟ್ಯಾಂತರ ಹಂವನ್ನು ಸಂಗ್ರಹಿಸಿದ್ದರು. ಆ

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ನ.19  ಸುಳ್ಯ:  ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದ ಪರಿಣಾಮ ಅಡುಗೆಮನೆಯ ಗೋಡೆ, ಟೈಲ್ಸ್‌, ಮೇಲ್ಚಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಳಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ

ಸುಳ್ಯ: ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top