ಕರಾವಳಿ

ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್

(ನ್ಯೂಸ್‌ ಕಡಬ) newskadaba.com,  ನ.17: ಬೆಳ್ತಂಗಡಿ :- ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಕ್ವಾಫ್ ತಂಗಳ್ ರವರ  ಸಾರಥ್ಯದ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ 5ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಹಾಗೂ ರಾಜ್ಯ ಮಟ್ಟ  ರಾಂಕ್  ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 15/11/2025 ರಂದು ಮನ್ ಶರ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.   ಕಾರ್ಯಕ್ರಮದ ಉದ್ಘಾಟನೆಯನ್ನು ಬಹುಮಾನ್ಯ ಸಯ್ಯದ್ ಅಬ್ದುಲ್ ರಹಿಮಾನ್  ಸಾದತ್ ತಂಗಳ್  ಬಾ ಅಲವಿ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ […]

ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್ Read More »

ಕರಾವಳಿ

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ. 17 ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಣದು ಪಲ್ಟಿಯಾಗಿ, 12 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಲಾಯಿಲ ಗ್ರಾಮದ ಕುತ್ರೊಟ್ಟು-ಟಿ.ಬಿ. ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನವೆಂಬರ್ 16ರ ತಡರಾತ್ರಿ ಸಂಭವಿಸಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ (12) ಎಂದು ಗುರುತಿಸಲಾಗಿದೆ. ನಾವೂರಿನ ಶಶಿ ಎಂಬುವವರ ಆಟೋರಿಕ್ಷಾದಲ್ಲಿ ಪ್ರಯಾಣಿಕರು ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕಾಗಿ ತೆರಳುತ್ತಿದ್ದರು. ಅಪಘಾತದಲ್ಲಿ

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ; ಬಾಲಕ ಸಾವು, 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ: ರಾಜ್ಯ ಮಟ್ಟದ ಅಥ್ಲೆಟಿಕ್ಸ್ಗೆ ಅರ್ಹತೆ ಪಡೆದ ಕ್ರೈಸ್ಟ್ ಕಿಂಗ್ ಶಾಲೆಯ ವಿದ್ಯಾರ್ಥಿ ಅಭಿಷ್

(ನ್ಯೂಸ್‌ ಕಡಬ) newskadaba.com,  ನ.17: ಕಾರ್ಕಳದ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಅಭಿಷ್ ಅವರು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಪ್ರಥಮ ಸ್ಥಾನ ಗಳಿಸಿ ಅರ್ಹತೆ ಪಡೆಯುವ ಮೂಲಕ ತಮ್ಮ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಬೈಂದೂರಿನ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಅಭಿಷ್ ಅವರು 14 ವರ್ಷದೊಳಗಿನವರ ವಿಭಾಗದಲ್ಲಿ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ

ಕಾರ್ಕಳ: ರಾಜ್ಯ ಮಟ್ಟದ ಅಥ್ಲೆಟಿಕ್ಸ್ಗೆ ಅರ್ಹತೆ ಪಡೆದ ಕ್ರೈಸ್ಟ್ ಕಿಂಗ್ ಶಾಲೆಯ ವಿದ್ಯಾರ್ಥಿ ಅಭಿಷ್ Read More »

ಕರಾವಳಿ

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ನ.17: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ. ಅಕ್ಟೋಬರ್ 15, 2025ರಂದು ಸಂಜೆ 5 ಗಂಟೆಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ, ಮೂಡಬಿದ್ರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್

ಮೂಡಬಿದ್ರೆ: ಟಾಟಾ ಕಂಟೈನರ್ನಲ್ಲಿ ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಸುಳ್ಯ: ರಸ್ತೆಗೆ ನುಗ್ಗಿದ ಕಾಡುಹಂದಿ; ನಿಯಂತ್ರಣ ತಪ್ಪಿದ ಕಾರು

(ನ್ಯೂಸ್‌ ಕಡಬ) newskadaba.com,  ನ.17: ಕಾರು ಸಂಚರಿಸುತ್ತಿದ್ದ ವೇಳೆ ಕಾಡು ಹಂದಿಯೊಂದು ದಿಢೀರನೆ ರಸ್ತೆಗೆ ಜಿಗಿದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ ಘಟನೆ ಸುಳ್ಯ ಬಂದಡ್ಕ ಅಂತಾರಾಜ್ಯ ರಸ್ತೆಯ ಕೋಲ್ಚಾರಿನ ಕಣಕ್ಕೂರು ಸಮೀಪ ಭಾನುವಾರ ನಡೆದಿದೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಕಾರು ಸಂಚರಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಕಾಡು ಹಂದಿಯೊಂದು ದಿಢೀರನೆ ಅಡ್ಡ ಬಂದಿದೆ. ಪರಿಣಾಮ ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆಯಿಂದ ಮೋರಿಯ ಕೆಳಗೆ ಉರುಳಿದೆ. ಕಾರಿನಲ್ಲಿ ಚಾಲಕ

ಸುಳ್ಯ: ರಸ್ತೆಗೆ ನುಗ್ಗಿದ ಕಾಡುಹಂದಿ; ನಿಯಂತ್ರಣ ತಪ್ಪಿದ ಕಾರು Read More »

ಕರಾವಳಿ

ಕಟೀಲು ಮೇಳ ಕಲಾವಿದರಿಗೆ 15 ಲಕ್ಷ ರು. ವರೆಗೆ ಆರೋಗ್ಯ ವಿಮೆ: ಕಲ್ಲಾಡಿ

(ನ್ಯೂಸ್‌ ಕಡಬ) newskadaba.com,  ನ.17 ಮೂಲ್ಕಿ– ಕಟೀಲು ಮೇಳಗಳ ಎಲ್ಲ ಕಲಾವಿದರಿಗೆ ಈ ಬಾರಿ ಅಂಚೆ ಇಲಾಖೆಯ ಅಪಘಾತ ವಿಮೆಯ ಜೊತೆಗೆ ೨ ಲಕ್ಷ ರು.ಗಿಂತ ಮೇಲ್ಪಟ್ಟ ೧೫ ಲಕ್ಷ ರು.ವರೆಗಿನ ಆರೋಗ್ಯ ವಿಮೆಯನ್ನೂ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸಹಭಾಗಿತ್ವದಲ್ಲಿ ಮಾಡಲಾಗುವುದು ಎಂದು ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ಪ್ರಕಟಿಸಿದ್ದಾರೆ. ಕಟೀಲು ಸರಸ್ವತೀ ಸದನದಲ್ಲಿ ಕಟೀಲು ದೇವಳದ ೭ನೆಯ ಮೇಳದ ಪಾದಾರ್ಪಣೆಯ ಅಂಗವಾಗಿ ನಡೆದ ಯಕ್ಷಸಪ್ತಾಹದ ಆರನೆಯ ದಿನ ಗುರುವಾರ

ಕಟೀಲು ಮೇಳ ಕಲಾವಿದರಿಗೆ 15 ಲಕ್ಷ ರು. ವರೆಗೆ ಆರೋಗ್ಯ ವಿಮೆ: ಕಲ್ಲಾಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೈಬರ್ ವಂಚನೆ: 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿದ್ದ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ನ.15: ಮಂಗಳೂರು ನಗರದ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 45/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು ಕಲಂ.420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ಎಂಬಿತ್ಯಾದಿಯಾಗಿ ದೂರು ನೀಡಿದಂತೆ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿರುತ್ತದೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ

ಸೈಬರ್ ವಂಚನೆ: 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿದ್ದ ಆರೋಪಿಗಳ ಬಂಧನ Read More »

ಕರಾವಳಿ

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.17 ಕಡಬ :ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪೊಲೀಸರಿಂದ ತಿಳಿದುಬಂದ ವಿವರಗಳ ಪ್ರಕಾರ, ಘಟನೆ ನವೆಂಬರ್ 13, 2025ರ ರಾತ್ರಿ ನಡೆದಿದೆ. ಫಿರ್ಯಾದುದಾರರಾದ ಮಹಿಳೆ ತಮ್ಮ ಗಂಡ ಮತ್ತು ಮಕ್ಕಳೊಂದಿಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು, ಘಟನೆ ವೇಳೆ ಅವರು ಮನೆಯ ಹೊರಭಾಗದಲ್ಲಿರುವ ಕೊಟ್ಟಿಗೆಯಲ್ಲಿ ಮಲಗಿಕೊಂಡಿದ್ದರು. ಅದೇ ವೇಳೆ, ಅಪ್ರತೀಕ್ಷಿತವಾಗಿ

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ

(ನ್ಯೂಸ್‌ ಕಡಬ) newskadaba.com,  ನ.15: ಗೋವಧೆಯ ಹೆಸರಿನಲ್ಲಿ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಅಕ್ರಮವಾಗಿ ಜಪ್ತಿ ಮಾಡಲಾದ ಅಮಾಯಕ ಮಹಿಳೆ ಝೊಹರಾ ಎಂಬವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗವು ಶನಿವಾರದಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಘಟನೆಯ ವಿವರ ಪಡೆದ ನಿಯೋಗವು, ಈ‌ ಬಗ್ಗೆ ನಾವು ಪೊಲೀಸ್ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗವು ಭೇಟಿ ನೀಡುವ ಬಗ್ಗೆ ಆದ ನಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು: ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.15: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ

ಪಣಂಬೂರು: ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top